ಒಂಟಿ ಮಹಿಳೆ ಬರ್ಬರ ಹತ್ಯೆ; ಮಗಳ ಮದುವೆಗೆ ಕೂಡಿಟ್ಟಿದ್ದ ₹1 ಕೋಟಿ ಮೌಲ್ಯದ ಚಿನ್ನಾಭರಣ ಕಳವು

newsics.com ಬೆಂಗಳೂರು: ಮನೆಯಲ್ಲಿ ಒಬ್ಬಂಟಿಯಾಗಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದು ಅಂದಾಜು 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬೆಂಗಳೂರಿನ ಕಾಟನ್ಪೇಟೆ ದರ್ಗಾ ರಸ್ತೆಯಲ್ಲಿನ ಮನೆಯಲ್ಲಿ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಲತಾ (40) ಎಂದು ಗುರುತಿಸಲಾಗಿದೆ. ಅವರು ಬೀದರ್ ಮೂಲದವರಾಗಿದ್ದು, ತಮ್ಮ ಗಂಡ ಪ್ರಕಾಶ್ ಮತ್ತು ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ಕಳೆದ ಒಂದು ವರ್ಷದಿಂದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಪ್ರಕಾಶ್ ಅವರು ಹೋಲ್‌ಸೇಲ್ ಬಟ್ಟೆ ವ್ಯಾಪಾರಿ ಆಗಿದ್ದು, ಲತಾ ಅವರು ಗೃಹಿಣಿಯಾಗಿದ್ದರು. ಕೊಲೆಯ ಸಮಯದಲ್ಲಿ … Continue reading ಒಂಟಿ ಮಹಿಳೆ ಬರ್ಬರ ಹತ್ಯೆ; ಮಗಳ ಮದುವೆಗೆ ಕೂಡಿಟ್ಟಿದ್ದ ₹1 ಕೋಟಿ ಮೌಲ್ಯದ ಚಿನ್ನಾಭರಣ ಕಳವು