Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Madenuru Manu ಕಿರುತೆರೆ ನಟ ಮಡೆನೂರು ಮನುಗೆ 14 ದಿನ ನ್ಯಾಯಾಂಗ ಬಂಧನ!
ಕರ್ನಾಟಕಪ್ರಮುಖಮನರಂಜನೆ

Madenuru Manu ಕಿರುತೆರೆ ನಟ ಮಡೆನೂರು ಮನುಗೆ 14 ದಿನ ನ್ಯಾಯಾಂಗ ಬಂಧನ!

Share
1 Min Read
SHARE

newsics.com

ಬೆಂಗಳೂರು: ತನ್ನ ಸಹ ಕಲಾವಿದಯ ಮೇಲೆ ಅತ್ಯಾಚಾರ ಎಸೆಗಿರುವ ಆರೋಪದ ಮೇಲೆ ಇದೀಗ ಕಿರುತೆರೆ ನಟ ಮಡೇನೂರು ಮನುವಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 3ನೇ ACMM ಕೋರ್ಟ್‌ ಆದೇಶ ಹೊರಡಿಸಿದೆ.

5 ದಿನಗಳ ಪೊಲೀಸ್‌ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಇಂದು ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಲತ್ತಹಳ್ಳಿಯಲ್ಲಿ ಮನುಗೆ ಮೆಡಿಕಲ್ ಟೆಸ್ಟ್ ಮಾಡಿಸಲಾಯಿತು.

ಮೆಡಿಕಲ್‌ ಟೆಸ್ಟ್‌ ನಡೆದ ಬಳಿಕ ಪೊಲೀಸರು ಮಧ್ಯಾಹ್ನ 3ನೇ ಎಸಿಎಂಎಂ ಕೋರ್ಟ್‌ಗೆ ಹಾಜರು ಪಡಿಸಿದರು. ಈ ವೇಳೆ ನ್ಯಾಯಾಧೀಶರು ಮನು ಪರ ವಕೀಲರಿಗೆ ಕೆಲ ಪ್ರಶ್ನೆ ಕೇಳಿದರು.

ಈ ಪ್ರಶ್ನೆಗೆ, ನನ್ನ ಕಕ್ಷಿದಾರರು ರಿಯಾಲಿಟಿ ಶೋನಲ್ಲಿ ಅಭಿನಯಿಸಿದ್ದಾರೆ. ಮದುವೆಯಾಗಿದೆ, ಆದರೆ ದೂರುದಾರೆ ಬೇರೆಯವರು ಎಂದು ಉತ್ತರ ನೀಡಿದರು. ದೂರುದಾರೆಗೆ ಮದುವೆ ಆಗಿದ್ಯಾ ಎಂದು ಕೇಳಿದ್ದಕ್ಕೆ ಸಂತ್ರಸ್ತೆಯ ಪರ ವಕೀಲೆ ಮೊಬೈಲ್‌ನಲ್ಲಿರುವ ಕೆಲ ವಿಡಿಯೋವನ್ನು ನ್ಯಾಯಾಲಯಕ್ಕೆ ನೀಡಿದರು. ಅಂತಿಮವಾಗಿ ಕೋರ್ಟ್‌ 14 ದಿನಗಳ ಕಾಲ ಮನುವನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

Coronavirus ರಾಜ್ಯದಲ್ಲಿ ಕೊರೋನಾ ಸ್ಫೋಟ: ಇಂದು ಸಿಎಂ ತುರ್ತು ಸಭೆ

TAGGED:Television actor Madenuru Manu remanded in judicial custody for 14 days!
Share This Article
Facebook Twitter Copy Link Print
Previous Article Coronavirus ರಾಜ್ಯದಲ್ಲಿ ಕೊರೋನಾ ಸ್ಫೋಟ: ಇಂದು ಸಿಎಂ ತುರ್ತು ಸಭೆ
Next Article Bangladesh ಬಾಂಗ್ಲಾ ಮಹಿಳೆಯರನ್ನು ಮದುವೆಯಾಗಬೇಡಿ ಎಂದ ಚೀನಾ: ಕಾರಣವೇನು?

Popular Posts

ಮೊಡವೆ, ತಲೆನೋವಿಗೆ ಇದೇ ರಾಮಬಾಣ!; ಇದನ್ನು ಬಳಸುವುದರಿಂದಾಗುವ ಪ್ರಯೋಜನಗಳೇನು?

2 Min Read

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

ಯುಎಇಯಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ

2 Min Read

You Might Also Like

ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-06-2026, ಶುಕ್ರವಾರ, ಇಂದು ನಿಮ್ಮ ಅದೃಷ್ಟ ಹೇಗಿದೆ?

5 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?