Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Tender work ಟೆಂಡರ್ ವರ್ಕ್ ಆರ್ಡರ್ : ರಾಜ್ಯದ ಸಚಿವರೊಬ್ಬರ ಅಳಿಯ ಸೇರಿದಂತೆ 5 ಮಂದಿ ವಿರುದ್ಧ ಕೇಸ್ ದಾಖಲು.!
ಕರ್ನಾಟಕಪ್ರಮುಖ

Tender work ಟೆಂಡರ್ ವರ್ಕ್ ಆರ್ಡರ್ : ರಾಜ್ಯದ ಸಚಿವರೊಬ್ಬರ ಅಳಿಯ ಸೇರಿದಂತೆ 5 ಮಂದಿ ವಿರುದ್ಧ ಕೇಸ್ ದಾಖಲು.!

Share
1 Min Read
SHARE

newsics.com

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ 20 ಕೋಟಿ ರೂ., ರಾಜ್ಯ ಸರ್ಕಾರದ 5 ಕೋಟಿ ರೂ. ಮೊತ್ತದ ಟೆಂಡರ್ ವರ್ಕ್ ಆರ್ಡರ್ ಕೊಡಿಸುವುದಾಗಿ ನಂಬಿಸಿ ಉಪ ಗುತ್ತಿಗೆದಾರನಿಂದ 1.21 ಕೋಟಿ ರೂ. ಪಡೆದು ವಂಚಿಸಿದ ಆರೋಪದಡಿ ರಾಜ್ಯದ ಸಚಿವರೊಬ್ಬರ ಅಳಿಯ ಸೇರಿದಂತೆ 5 ಮಂದಿ ವಿರುದ್ಧ ಕೇಸ್ ದಾಖಲಾಗಿದೆ.

ಲಕ್ಷ್ಮಿಕಾಂತ ಕಟ್ಟಿಮನಿ, ಸಂತೋಷ್ ನಾಯಕ, ಕಿರಣ್, ಶ್ರೀಧರ್ ಮತ್ತು ರವಿ ಮಾಲಿಪಾಟೀಲ್ ಅವರ ವಿರುದ್ಧ ಉಪ ಗುತ್ತಿಗೆದಾರ ದೂರು ನೀಡಿದ್ದಾರೆ. ಆರೋಪಿಗಳು 25 ಕೋಟಿ ರೂಪಾಯಿಯ ವರ್ಕ್ ಆರ್ಡರ್ ಕೊಡಿಸುವುದಾಗಿ ನಂಬಿಸಿದ್ದು, ಅವರ ಬೇಡಿಕೆಯಂತೆ 1.21 ಕೋಟಿ ರೂ.ಗಳನ್ನು ಆರೋಪಿ ಸಂತೋಷ್ ನಾಯಕ್ ಖಾತೆಗೆ ಉಪ ಗುತ್ತಿಗೆದಾರ ಜಮಾ ಮಾಡಿದ್ದರು.

ಆದರೆ ವರ್ಕ್ ಆರ್ಡರ್ ಕೊಡಿಸಿರಲಿಲ್ಲ. ಹಣ ವಾಪಸ್ ಕೊಡುವಂತೆ ಕೇಳಿದಾಗ 50 ಲಕ್ಷದ ಚೆಕ್ ನೀಡಿದ್ದು, ಆ ಚೆಕ್ ಬೌನ್ಸ್ ಆಗಿದ್ದ ಹಿನ್ನೆಲೆಯಲ್ಲಿ ಉಪ ಗುತ್ತಿಗೆದಾರ ದೂರು ನೀಡಿದ್ದಾರೆ.

Today’s prediction ಶುಭೋದಯ, ಇಂದಿನ ರಾಶಿ ಭವಿಷ್ಯ, 26-05-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

TAGGED:Tender work order: Case registered against 5 people including son-in-law of a state minister!
Share This Article
Facebook Twitter Copy Link Print
Previous Article Today’s prediction ಶುಭೋದಯ, ಇಂದಿನ ರಾಶಿ ಭವಿಷ್ಯ, 26-05-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Rashmika Mandanna ಕುಬೇರ ಟೀಸರ್: ಪಕ್ಕಾ ಮಿಡಲ್ ಕ್ಲಾಸ್ ಹುಡುಗಿಯಾದ ರಶ್ಮಿಕಾ

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?