Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shocking incident ರಾಯರ ಮಠದೊಳಗೆ ಚಪ್ಪಲಿ ಎಸೆದು ಮಹಿಳೆ ಪರಾರಿ: ಭಕ್ತರಿಗೆ ಆಘಾತ, ಕ್ರಮಕ್ಕೆ ಆಗ್ರಹ
ಕರ್ನಾಟಕಪ್ರಮುಖ

Shocking incident ರಾಯರ ಮಠದೊಳಗೆ ಚಪ್ಪಲಿ ಎಸೆದು ಮಹಿಳೆ ಪರಾರಿ: ಭಕ್ತರಿಗೆ ಆಘಾತ, ಕ್ರಮಕ್ಕೆ ಆಗ್ರಹ

Share
1 Min Read
SHARE

newsics.com

ಬೆಂಗಳೂರು: ಅಪರಿಚಿತ ಮಹಿಳೆಯೊಬ್ಬರು ರಾಯರ ಮಠದಲ್ಲಿ ಚಪ್ಪಲಿ ಎಸೆದು ಪರಾರಿಯಾದ ಆಘಾತಕಾರಿ ಘಟನೆ ಭಾನುವಾರ ನಡೆದಿದೆ.

ಭಾನುವಾರ ಬೆಳಗಿನ ಜಾವ 5:17ರ ಸುಮಾರಿಗೆ ಬೆಂಗಳೂರಿನ ಇಂದಿರಾನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಈ ಘಟನೆ ನಡೆದಿದೆ.

ಬೆಳಗಿನ ಜಾವ ಮಠಕ್ಕೆ ಬಂದಿದ್ದ ಅಪರಿಚಿತ ಮಹಿಳೆ ಮಠದ ಕಿಟಕಿಯಿಂದ ಚಪ್ಪಲಿ ಎಸೆದು ತಕ್ಷಣ ಅಲ್ಲಿಂದ ಪರಾರಿಯಾಗಿದ್ದಾಳೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಕೃತ್ಯವನ್ನು ಭಕ್ತರು ಮತ್ತು ಸ್ಥಳೀಯರು ತೀವ್ರವಾಗಿ ಖಂಡಿಸಿದ್ದಾರೆ. ಇದು ರಾಯರ ಮಹಾತ್ಮೆಗೆ ಅವಮಾನ ಮಾಡಲು ಈ ಕೃತ್ಯ ನಡೆಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆಯ ಹಿಂದಿನ ಉದ್ದೇಶ ಏನೆಂಬುದು ತಿಳಿದಿಲ್ಲ. ಮಹಿಳೆ ಚಪ್ಪಲಿ ಎಸೆದಿರುವುದು ಹರಕೆಯೋ, ಸಿಟ್ಟೋ, ಅಥವಾ ಬೇರೆ ಯಾವುದೋ ಉದ್ದೇಶವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಶ್ರೀ ರಾಘವೇಂದ್ರ ಸ್ವಾಮಿಗಳು, 1671ರಲ್ಲಿ ಮಂತ್ರಾಲಯದಲ್ಲಿ ಜೀವಂತವಾಗಿ ಬೃಂದಾವನ ಪ್ರವೇಶ ಮಾಡಿದವರು. ಭಕ್ತರಿಗೆ ಆಧ್ಯಾತ್ಮಿಕ ಮಾರ್ಗದರ್ಶನ ಮತ್ತು ರಕ್ಷಣೆ ನೀಡುವವರೆಂದು ವಿಶ್ವದಾದ್ಯಂತ ಲಕ್ಷಾಂತರ ಭಕ್ತರಿಂದ ಆರಾಧಿಸಲ್ಪಡುತ್ತಾರೆ. ದೇಶಾದ್ಯಂತ ರಾಯರ ದೇವಸ್ಥಾನಗಳಲ್ಲಿ ನಿತ್ಯವೂ ಪೂಜೆ, ದಾಸೋಹ, ಮತ್ತು ಭಜನೆಗಳು ನಡೆಯುತ್ತವೆ. ಇಂದಿರಾನಗರದ ರಾಯರ ಮಠವೂ ಭಕ್ತರಿಗೆ ಪವಿತ್ರ ಕೇಂದ್ರವಾಗಿದೆ.

ಈ ಘಟನೆಯಿಂದ ಭಕ್ತರ ಮನಸ್ಸಿಗೆ ಧಕ್ಕೆಯುಂಟಾಗಿದ್ದು, ರಾಯರ ಮಹಾತ್ಮೆಯ ಬಗ್ಗೆ ಚರಿತ್ರೆಗಳು ಮತ್ತು ಭಕ್ತರ ಅನುಭವಗಳು ಇಂದಿಗೂ ಸ್ಫೂರ್ತಿಯಾಗಿರುವಾಗ ಈ ಕೃತ್ಯ ಸಮಾಜದಲ್ಲಿ ಆತಂಕ ಉಂಟುಮಾಡಿದೆ. ಸ್ಥಳೀಯರು ಈ ಘಟನೆಯನ್ನು ಖಂಡಿಸಿ, ಮಠದ ಪಾವಿತ್ರ್ಯ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ವರನನ್ನೇ ಮಂಟಪದಿಂದ ಅಪಹರಿಸಿದ ನೃತ್ಯ ತಂಡ

Madenuru Manu ಕನ್ನಡದ ನಟರ ಬಗ್ಗೆ ನಾಲಿಗೆ ಹರಿಬಿಟ್ಟ ಮಡೆನೂರು ಮನು – ಆಡಿಯೋ ವೈರಲ್‌

Karnataka Covid Case ಶಾಲೆಗಳ ಪುನಾರಂಭಕ್ಕೂ ಕೊರೊನಾ ಕಂಟಕ- ಮಕ್ಕಳು, ಸಿಬ್ಬಂದಿ ಕಡ್ಡಾಯ ಮಾಸ್ಕ್ ಧರಿಸುವಂತೆ ಸೂಚನೆ

TAGGED:demand actionWoman throws slippers inside Rayara Mutt and escapes: Devotees shocked
Share This Article
Facebook Twitter Copy Link Print
Previous Article ಕೊಡಗಿನಲ್ಲಿ ಮಳೆ ಅಬ್ಬರ – ಮಹಾವಿದ್ಯಾಲಯಗಳಿಗೆ 2 ದಿನ ರಜೆ ಘೋಷಣೆ
Next Article Today’s prediction ಶುಭೋದಯ, ಇಂದಿನ ರಾಶಿ ಭವಿಷ್ಯ, 26-05-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?