Shocking incident ರಾಯರ ಮಠದೊಳಗೆ ಚಪ್ಪಲಿ ಎಸೆದು ಮಹಿಳೆ ಪರಾರಿ: ಭಕ್ತರಿಗೆ ಆಘಾತ, ಕ್ರಮಕ್ಕೆ ಆಗ್ರಹ

newsics.com ಬೆಂಗಳೂರು: ಅಪರಿಚಿತ ಮಹಿಳೆಯೊಬ್ಬರು ರಾಯರ ಮಠದಲ್ಲಿ ಚಪ್ಪಲಿ ಎಸೆದು ಪರಾರಿಯಾದ ಆಘಾತಕಾರಿ ಘಟನೆ ಭಾನುವಾರ ನಡೆದಿದೆ. ಭಾನುವಾರ ಬೆಳಗಿನ ಜಾವ 5:17ರ ಸುಮಾರಿಗೆ ಬೆಂಗಳೂರಿನ ಇಂದಿರಾನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಈ ಘಟನೆ ನಡೆದಿದೆ. ಬೆಳಗಿನ ಜಾವ ಮಠಕ್ಕೆ ಬಂದಿದ್ದ ಅಪರಿಚಿತ ಮಹಿಳೆ ಮಠದ ಕಿಟಕಿಯಿಂದ ಚಪ್ಪಲಿ ಎಸೆದು ತಕ್ಷಣ ಅಲ್ಲಿಂದ ಪರಾರಿಯಾಗಿದ್ದಾಳೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕೃತ್ಯವನ್ನು ಭಕ್ತರು ಮತ್ತು ಸ್ಥಳೀಯರು ತೀವ್ರವಾಗಿ ಖಂಡಿಸಿದ್ದಾರೆ. ಇದು ರಾಯರ ಮಹಾತ್ಮೆಗೆ … Continue reading Shocking incident ರಾಯರ ಮಠದೊಳಗೆ ಚಪ್ಪಲಿ ಎಸೆದು ಮಹಿಳೆ ಪರಾರಿ: ಭಕ್ತರಿಗೆ ಆಘಾತ, ಕ್ರಮಕ್ಕೆ ಆಗ್ರಹ