Covid19 ರಾಜ್ಯದಲ್ಲಿ 36 ಜನರಿಗೆ ಕೋವಿಡ್ ಪಾಸಿಟಿವ್
newsics.com ಬೆಂಗಳೂರು:ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆಯಾಗುತ್ತಿದೆ. ಇಂದು 36 ಜನರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ವರದಿಯಿಂದ ತಿಳಿದು ಬಂದಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು ಆರ್ ಟಿ ಪಿಸಿಆರ್ ಮೂಲಕ 361, ರಾಟ್ ಮೂಲಕ 20 ಜನರು ಸೇರಿದಂತೆ 381 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಯಿತು. ಇವರಲ್ಲಿ 36 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ … Continue reading Covid19 ರಾಜ್ಯದಲ್ಲಿ 36 ಜನರಿಗೆ ಕೋವಿಡ್ ಪಾಸಿಟಿವ್
Copy and paste this URL into your WordPress site to embed
Copy and paste this code into your site to embed