ಕಾರಿನಲ್ಲೇ ವಿಷ ಸೇವಿಸಿ ಒಂದೇ ಕುಟುಂಬದ 7 ಮಂದಿ ಸಾಮೂಹಿಕ ಆತ್ಮಹತ್ಯೆ.!

newsics.com ಪಂಚಕುಲ: ಹರಿಯಾಣದ ಪಂಚಕುಲ ನಗರದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಡೆಹ್ರಾಡೂನ್‌ನಲ್ಲಿ ಒಂದೇ ಕುಟುಂಬದ 7 ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದೇ ಕುಟುಂಬದ 7 ಸದಸ್ಯರು ಕಾರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಪಂಚಕುಲದ ಸೆಕ್ಟರ್ 27 ರಲ್ಲಿ ಮನೆಯ ಹೊರಗೆ ರಸ್ತೆಯ ಮೇಲೆ ನಿಲ್ಲಿಸಿದ್ದ ಕಾರಿನಲ್ಲಿ ಏಳು ಜನರ ಶವಗಳು ಲಾಕ್ ಆಗಿರುವುದು ಪತ್ತೆಯಾಗಿದೆ. ಮೂಲಗಳಿಂದ ಬಂದಿರುವ ಮಾಹಿತಿಯ ಪ್ರಕಾರ, ಇದು ಭಾರೀ ಸಾಲ ಮತ್ತು ಆರ್ಥಿಕ ಬಿಕ್ಕಟ್ಟಿನಿಂದಾಗಿ ಡೆಹ್ರಾಡೂನ್‌ನ … Continue reading ಕಾರಿನಲ್ಲೇ ವಿಷ ಸೇವಿಸಿ ಒಂದೇ ಕುಟುಂಬದ 7 ಮಂದಿ ಸಾಮೂಹಿಕ ಆತ್ಮಹತ್ಯೆ.!