Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > open romance car ಕಾರಿನ ಸನ್‌ರೂಫ್‌ನಲ್ಲೇ ಯುವ ಜೋಡಿಯ ಬಹಿರಂಗ ರೊಮ್ಯಾನ್ಸ್! ಕಂಡವರೆಲ್ಲ ಕಕ್ಕಾಬಿಕ್ಕಿ, ವೈರಲ್ ವಿಡಿಯೋ ನೋಡಿ
ಕರ್ನಾಟಕಪ್ರಮುಖವೈರಲ್

open romance car ಕಾರಿನ ಸನ್‌ರೂಫ್‌ನಲ್ಲೇ ಯುವ ಜೋಡಿಯ ಬಹಿರಂಗ ರೊಮ್ಯಾನ್ಸ್! ಕಂಡವರೆಲ್ಲ ಕಕ್ಕಾಬಿಕ್ಕಿ, ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಬೆಂಗಳೂರು: ಕಾರೊಳಗೆ ರೊಮ್ಯಾನ್ಸ್ ನಡೆಸುವ ಬಗ್ಗೆ ಕೇಳಿದ್ದೇವೆ. ಕೆಲವೊಮ್ಮೆ ನೋಡಿಯೂ ಇದ್ದೇವೆ. ಆದರೆ, ಕಾರಿನ ಸನ್‌ರೂಫ್‌‌ನಲ್ಲಿ ಜೋಡಿಯೊಂದು ರೊಮ್ಯಾನ್ಸ್ ನಡೆಸಿರುವ ವಿಡಿಯೋವೊಂದು ವೈರಲ್ ಆಗಿದೆ.

ಈ ಜೋಡಿಯ ಪಬ್ಲಿಕ್ ರೊಮ್ಯಾನ್ಸ್ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಗುತ್ತಿರುವ ಕಾರಿನ ಸನ್‌ ರೂಫ್‌ನಲ್ಲಿ ಜೋಡಿಯೊಂದು ಚುಂಬಿಸುವ ಮೂಲಕ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕಾರಿನ ಹಿಂದೆ ಸಾಗುತ್ತಿದ್ದ ವಾಹನದಲ್ಲಿದ್ದವರು ಈ ಜೋಡಿಯ ರೊಮ್ಯಾನ್ಸ್‌ನ್ನು ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಬೆಂಗಳೂರಿನ ಜನನಿಬಿಡ ಟ್ರಿನಿಟಿ ರಸ್ತೆಯಲ್ಲಿ ಚಲಿಸುವ ಕಾರಿನ ಸನ್‌ರೂಫ್ ಮೂಲಕ ಯುವ ಜೋಡಿಯು ಅತ್ಯಂತ ಅನುಚಿತ ವರ್ತನೆಯಲ್ಲಿ ತೋರಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ.
ವೈರಲ್ ಆಗಿರುವ ದೃಶ್ಯಾವಳಿಗಳಲ್ಲಿ ವಾಹನವು ಚಲಿಸುತ್ತಿರುವಾಗ ಇಬ್ಬರೂ ಬಹಿರಂಗವಾಗಿ ಚುಂಬಿಸುತ್ತಿರುವುದನ್ನು ಮತ್ತು ಅತಿಯಾದ ಸಾರ್ವಜನಿಕ ಪ್ರೀತಿ ಪ್ರದರ್ಶಿಸುವುದನ್ನು ಸೆರೆಹಿಡಿಯಲಾಗಿದೆ.
ಹಲಸೂರು ಟ್ರಾಫಿಕ್ ಪೊಲೀಸರ ವ್ಯಾಪ್ತಿಯಲ್ಲಿ ಈ ಅಜಾಗರೂಕ ಕೃತ್ಯ ನಡೆದಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ನೈತಿಕ ಸಭ್ಯತೆಯ ಬಗ್ಗೆ ಮಾತ್ರವಲ್ಲದೆ ರಸ್ತೆ ಸುರಕ್ಷತೆಯ ಬಗ್ಗೆಯೂ ಗಂಭೀರವಾದ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಈ ಬಗ್ಗೆ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು ವ್ಯಕ್ತಿಯೊಬ್ಬರು, ಜೋಡಿಯ ನಡವಳಿಕೆ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ಇದು ಸಂಚಾರ ನಿಯಮಗಳು ಮತ್ತು ಸಭ್ಯತೆಯ ಘೋರ ಉಲ್ಲಂಘನೆ ಮಾತ್ರವಲ್ಲದೆ, ರಸ್ತೆಯಲ್ಲಿರುವ ಪ್ರತಿಯೊಬ್ಬರ ಸುರಕ್ಷತೆಗೆ ಗಂಭೀರ ಅಪಾಯವನ್ನು ಉಂಟು ಮಾಡುತ್ತದೆ. ವಿಶೇಷವಾಗಿಮಕ್ಕಳು ಈ ರೀತಿಯ ನಡವಳಿಕೆಯನ್ನು ಸಾರ್ವಜನಿಕವಾಗಿ ನೋಡುವುದರಿಂದ ಕೆಟ್ಟ ಪರಿಣಾಮವನ್ನು ಬೀರುತ್ತದೆ ಎಂದು ಕಿಡಿಕಾರಿದ್ದಾರೆ.

https://twitter.com/i/status/1927281321908261285

ಮಳೆಯಿಂದ ದಾರಿ ಕಾಣದೇ ಮುಗುಚಿ ಬಿದ್ದ ಎತ್ತಿನ ಗಾಡಿ – ಇಬ್ಬರು ಮಕ್ಕಳು, ಎತ್ತು ಸಾವು

Covid19 ರಾಜ್ಯದಲ್ಲಿ 36 ಜನರಿಗೆ ಕೋವಿಡ್ ಪಾಸಿಟಿವ್

TAGGED:A young couple's open romance on the sunroof of a car!
Share This Article
Facebook Twitter Copy Link Print
Previous Article ಮಳೆಯಿಂದ ದಾರಿ ಕಾಣದೇ ಮುಗುಚಿ ಬಿದ್ದ ಎತ್ತಿನ ಗಾಡಿ – ಇಬ್ಬರು ಮಕ್ಕಳು, ಎತ್ತು ಸಾವು
Next Article Karnataka Rains: ಮಳೆ ಆರ್ಭಟಕ್ಕೆ ಕರ್ನಾಟಕದಲ್ಲಿ 8 ಮಂದಿ ಸಾವು

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?