newsics.com
ಬೆಂಗಳೂರು: ಬಿಜೆಪಿ ಶಾಸಕರಾದ ಎಸ್. ಟಿ. ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಅವರನ್ನು ಆರು ವರ್ಷ ಬಿಜೆಪಿಯಿಂದ ಉಚ್ಚಾಟನೆ ಮಾಡಿ ಆದೇಶಿಸಲಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಎಸ್ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಅಲ್ಲದೆ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು.

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಇಬ್ಬರು ಶಾಸಕರನ್ನು ಬಿಜೆಪಿ ಹೈಕಮಾಂಡ್ 6 ವರ್ಷ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ.
Anil Kumble ರಾಜ್ಯದ ಅರಣ್ಯ ಇಲಾಖೆ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ
New feature on Paytm ಪೇಟಿಎಂನಲ್ಲಿ ಹೊಸ ಫೀಚರ್… ಯಾರಿಗೂ ನೋಡಲಾಗದಂತೆ ನಿಮ್ಮ ಆಪ್ತ ವಹಿವಾಟು ಹೈಡ್ ಮಾಡಿ!