Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಳೆಯಿಂದ ದಾರಿ ಕಾಣದೇ ಮುಗುಚಿ ಬಿದ್ದ ಎತ್ತಿನ ಗಾಡಿ – ಇಬ್ಬರು ಮಕ್ಕಳು, ಎತ್ತು ಸಾವು
ದೇಶ

ಮಳೆಯಿಂದ ದಾರಿ ಕಾಣದೇ ಮುಗುಚಿ ಬಿದ್ದ ಎತ್ತಿನ ಗಾಡಿ – ಇಬ್ಬರು ಮಕ್ಕಳು, ಎತ್ತು ಸಾವು

Share
0 Min Read
SHARE

newsics.com

ಅಥಣಿ: ಹಳ್ಳದಲ್ಲಿ ಸಾಗುತ್ತಿದ್ದಂತ ವೇಳೆಯಲ್ಲಿ ನಿರಂತರವಾಗಿ ಸುರಿಯುತ್ತಿರುವಂತ ಮಳೆಯಿಂದಾಗಿ ದಾರಿ ಕಾಣದೇ ಎತ್ತಿನ ಗಾಡಿಯೊಂದು ಮುಗುಚಿ ಬಿದ್ದ ಪರಿಣಾಮ ಇಬ್ಬರು ಮಕ್ಕಳು, ಒಂದು ಎತ್ತು ಸಾವನ್ನಪ್ಪಿರುವಂತ ಘಟನೆ ಅಥಣಿಯಲ್ಲಿ ನಡೆದಿದೆ.

ಗಣೇಶ್ ಕಾಂಬಳೆ(9), ದೀಪಕ್ ಕಾಂಬಳೆ(11) ಎಂಬ ಬಾಲಕರು ಸಾವನ್ನಪ್ಪಿದ್ದಾರೆ.

ಹಳ್ಳದಲ್ಲಿ ದಾರಿ ಕಾಣದೇ ಈ ದುರಂತ ಸಂಭವಿಸಿದೆ. ಎತ್ತಿನ ಗಾಡಿ ಮುಗುಚಿ ಬಿದ್ದ ಪರಿಣಾಮ ಒಂದು ಎತ್ತು ಕೂಡ ಸಾವನ್ನಪ್ಪಿದೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

TAGGED:#Bullock #cart #rain #children #bullock #died
Share This Article
Facebook Twitter Copy Link Print
Previous Article Covid19 ರಾಜ್ಯದಲ್ಲಿ 36 ಜನರಿಗೆ ಕೋವಿಡ್ ಪಾಸಿಟಿವ್
Next Article open romance car ಕಾರಿನ ಸನ್‌ರೂಫ್‌ನಲ್ಲೇ ಯುವ ಜೋಡಿಯ ಬಹಿರಂಗ ರೊಮ್ಯಾನ್ಸ್! ಕಂಡವರೆಲ್ಲ ಕಕ್ಕಾಬಿಕ್ಕಿ, ವೈರಲ್ ವಿಡಿಯೋ ನೋಡಿ

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?