Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cornavirus ರಾಜ್ಯದಲ್ಲಿ ಕೊರೋನಾ ಆರ್ಭಟ : ಆಸ್ಪತ್ರೆಗಳಲ್ಲಿ ಕೋವಿಡ್ ಬೆಡ್ ಮೀಸಲಿಡಲು ಸರ್ಕಾರ ಆದೇಶ
ಕರ್ನಾಟಕಪ್ರಮುಖ

Cornavirus ರಾಜ್ಯದಲ್ಲಿ ಕೊರೋನಾ ಆರ್ಭಟ : ಆಸ್ಪತ್ರೆಗಳಲ್ಲಿ ಕೋವಿಡ್ ಬೆಡ್ ಮೀಸಲಿಡಲು ಸರ್ಕಾರ ಆದೇಶ

Share
1 Min Read
SHARE

newsics.com

ಬೆಂಗಳೂರು : ಕೊರೊನಾ ಹೆಚ್ಚಳ ಹಿನ್ನೆಲೆ ಸರ್ಕಾರ ಹೈ ಅಲರ್ಟ್ ಆಗಿದ್ದು, ಬೆಂಗಳೂರಿನ ಆಸ್ಪತ್ರೆಗಳಲ್ಲಿ ಕೋವಿಡ್ ಬೆಡ್ ಮೀಸಲಿಡಲು ಸರ್ಕಾರ ಸೂಚನೆ ನೀಡಿದೆ.

ಭಾರತಕ್ಕೆ ಕೊರೋನಾ ರೂಪಾಂತರ ಹೊಸ ತಳಿ ಕಾಲಿಟ್ಟಿದ್ದು, ಇದುವರೆಗೂ ಭಾರತದದ್ಯಂತ ಒಂದು ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆ ಆಗಿದ್ದು, ಇದೀಗ ರಾಜ್ಯದಲ್ಲಿ ಇಂದು 80 ಜನರಿಗೆ ಕೊರೋನಾ ಸೋಂಕು ದೃಢವಾಗಿದೆ.

ಅಲ್ಲದೆ ಬೆಂಗಳೂರಿನಲ್ಲೇ ನಿನ್ನೆ 73 ಜನರಿಗೆ ಕೊರೊನ ಪಾಸಿಟಿವ್ ವರದಿ ಬಂದಿದೆ.

ರಾಜ್ಯದಲ್ಲಿ ಕೋವಿಡ್ ಆಕ್ಟಿವ್ ಪ್ರಕರಣಗಳ ಸಂಖ್ಯೆ ಇದೀಗ 80ಕ್ಕೆ ಏರಿಕೆಯಾಗಿವೆ. ದಕ್ಷಿಣ ಕನ್ನಡ ವಿಜಯನಗರ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಎರಡು, ಮೈಸೂರು ಜಿಲ್ಲೆಯಲ್ಲಿ ಮೂವರಿಗೆ ಕೊರೋನಾ ಪೋಸಿಟೀವ್ ವರದಿ ಬಂದಿದ್ದು, ಆರೋಗ್ಯ ಇಲಾಖೆಯಿಂದ ಕೋವಿಡ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.

https://x.com/dineshgrao/status/1927017633733365982?ref_src=twsrc%5Etfw%7Ctwcamp%5Etweetembed%7Ctwterm%5E1927017633733365982%7Ctwgr%5E3d4f9251ff8c721098cd01f95f79dcc1a945d1ba%7Ctwcon%5Es1_c10&ref_url=https%3A%2F%2Fm.test.in%2F

ಪ್ರೀತಿಸಿದವನಿಗಾಗಿ ಜೀವನ ಪರ್ಯಂತ ಕನ್ಯೆಯಾಗಿಯೇ ಉಳಿದ ಸ್ಟಾರ್‌ ನಟಿ!

TAGGED:Corona virus in the state: Government order to reserve covid beds in hospitals
Share This Article
Facebook Twitter Copy Link Print
Previous Article ಪ್ರೀತಿಸಿದವನಿಗಾಗಿ ಜೀವನ ಪರ್ಯಂತ ಕನ್ಯೆಯಾಗಿಯೇ ಉಳಿದ ಸ್ಟಾರ್‌ ನಟಿ!
Next Article First private helicopter unit ಕರ್ನಾಟಕದಲ್ಲಿ ದೇಶದ ಮೊದಲ ಖಾಸಗಿ ಹೆಲಿಕಾಪ್ಟರ್ ತಯಾರಿಕಾ ಘಟಕ… ಎಲ್ಲಿ ಸ್ಥಾಪನೆ?

Popular Posts

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

ಜೂ.30ರೊಳಗೆ ಕೆವೈಸಿ ಮಾಡದಿದ್ರೆ ಗ್ಯಾಸ್ ಸಬ್ಸಿಡಿ ಕಟ್‌: ಮನೆಯಿಂದ್ಲೇ ಜಸ್ಟ್ ಈ ರೀತಿ ಮಾಡಿ

2 Min Read

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

You Might Also Like

ಕರ್ನಾಟಕಪ್ರಮುಖ

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

2 Min Read
ಪ್ರಮುಖವೈರಲ್

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Social Networks

Facebook-f Instagram Twitter
Welcome Back!

Sign in to your account

Lost your password?