First private helicopter unit ಕರ್ನಾಟಕದಲ್ಲಿ ದೇಶದ ಮೊದಲ ಖಾಸಗಿ ಹೆಲಿಕಾಪ್ಟರ್ ತಯಾರಿಕಾ ಘಟಕ… ಎಲ್ಲಿ ಸ್ಥಾಪನೆ?

newsics.com ನವದೆಹಲಿ: ಯುರೋಪ್‌ನ ಅತಿದೊಡ್ಡ ವೈಮಾನಿಕ ಕಂಪನಿ ಏರ್‌ಬಸ್‌ ಹಾಗೂ ಟಾಟಾ ಸಮೂಹದ ಏರೋಸ್ಪೇಸ್‌ ವಿಭಾಗವಾಗಿರುವ ಟಾಟಾ ಅಡ್ವಾನ್ಸ್ಡ್‌ ಸಿಸ್ಟಮ್ಸ್‌ (ಟಿಎಎಸ್‌ಎಲ್‌) ಕಂಪನಿಗಳು ದೇಶದ ಮೊದಲ ಖಾಸಗಿ ಹೆಲಿಕಾಪ್ಟರ್‌ ಜೋಡಣೆ ಕಾರ್ಖಾನೆಯನ್ನು ಕೋಲಾರದಲ್ಲಿ ಸ್ಥಾಪಿಸಲು ಮುಂದಾಗಿವೆ. ಕೋಲಾರದ ವೇಮಗಲ್‌ ಕೈಗಾರಿಕಾ ಪ್ರದೇಶದಲ್ಲಿ ಈ ಘಟಕ ತಲೆಎತ್ತಲಿದೆ ಎಂದು ಮೂಲಗಳು ತಿಳಿಸಿವೆ. ಅತ್ಯಂತ ಪ್ರತಿಷ್ಠಿತವಾಗಿರುವ ಈ ಯೋಜನೆಯನ್ನು ಪಡೆಯಲು ಆಂಧ್ರಪ್ರದೇಶ, ಉತ್ತರಪ್ರದೇಶ ಹಾಗೂ ಗುಜರಾತ್‌ಗಳು ಕರ್ನಾಟಕಕ್ಕೆ ಬಿರುಸಿನ ಪೈಪೋಟಿ ನೀಡಿದ್ದವು. ಆದರೆ ಕರ್ನಾಟಕದಲ್ಲಿ ಈಗಾಗಲೇ ವೈಮಾಂತರಿಕ್ಷ ಉತ್ಪಾದನೆಗೆ ಸಂಬಂಧಿಸಿದ … Continue reading First private helicopter unit ಕರ್ನಾಟಕದಲ್ಲಿ ದೇಶದ ಮೊದಲ ಖಾಸಗಿ ಹೆಲಿಕಾಪ್ಟರ್ ತಯಾರಿಕಾ ಘಟಕ… ಎಲ್ಲಿ ಸ್ಥಾಪನೆ?