Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭೀಕರ ರಸ್ತೆ ಅಪಘಾತ: 6 ಮಂದಿ ಸ್ಥಳದಲ್ಲೇ ಸಾವು
ದೇಶ

ಭೀಕರ ರಸ್ತೆ ಅಪಘಾತ: 6 ಮಂದಿ ಸ್ಥಳದಲ್ಲೇ ಸಾವು

Share
1 Min Read
SHARE

newsics.com

ಮಹಾರಾಷ್ಟ್ರ:ಅಪಘಾತವಾಗಿದ್ದ ಕಾರನ್ನು ತೆರವು ಮಾಡುತ್ತಿದ್ದವರ ಮೇಲೆ ಲಾರಿ ಡಿಕ್ಕಿ ಹೊಡೆದು ಆರು ಜನರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ನಡೆದಿದೆ.

ಕಾರು ಡಿವೈಡರ್ಗೆ ಡಿಕ್ಕಿಯಾಗಿ ಮಗುಚಿ ಬಿದ್ದಿತ್ತು. ಆದರೂ ಎಲ್ಲರೂ ಬದುಕುಳಿದಿದ್ದರು. ಕಾರಿನಿಂದ ಹೊರ ಬಂದ ಬಳಿಕ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಲ್ಲರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರ ಹೆಸರುಗಳು ಬಾಲು ಅಟ್ಕರೆ, ಮನೋಜ್ ಕರಂಡೆ, ಕೃಷ್ಣ ಜಾಧವ್, ದೀಪಕ್ ಸರೋಯಾ, ಭಾಗವತ್ ಪರಾಲ್ಕರ್ ಮತ್ತು ಸಚಿನ್ ನಾನ್ವಾರೆ. ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರ ರಾತ್ರಿ 8:30ರ ಸುಮಾರಿಗೆ ದೀಪಕ್ ಅಟ್ಕರೆ ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು, ಬೀಡ್ ಗ್ರಾಮದಿಂದ 100 ಕಿ.ಮೀ ದೂರದಲ್ಲಿರುವ ರಾಷ್ಟ್ರೀಯ ಹೆದ್ದಾರಿ-52ರ ಡಿವೈಡರ್ ಬಳಿ ಅಪಘಾತಕ್ಕೀಡಾಯಿತು. ಅವಘಡವನ್ನು ನೋಡಿದ ಕೆಲವರು ಕಾರನ್ನು ರಸ್ತೆಯಿಂದ ತೆಗೆಯುತ್ತಿದ್ದರು. 11:30ರ ಸುಮಾರಿಗೆ ವೇಗವಾಗಿ ಬಂದ ಟ್ರಕ್, ತೆರವುಗೊಳಿಸುತ್ತಿದ್ದವರ ಮೇಲೆ ಹಾದು ಹೋಗಿದೆ. ಪರಿಣಾಮ ಆರು ಜನರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ.

TAGGED:#road #accident #death #police #mumbai
Share This Article
Facebook Twitter Copy Link Print
Previous Article Unni Mukundan ಮ್ಯಾನೇಜರ್ ಮೇಲೆ ಹಲ್ಲೆ ಆರೋಪ – ನಟ ಉನ್ನಿ ಮುಕುಂದನ್ ವಿರುದ್ಧ FIR ದಾಖಲು
Next Article Viral ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬುರ್ಖಾದಾರಿ ಮಹಿಳೆಗೆ ಕಿಸ್ ಮಾಡಿದ ಯುವಕ – ವೈರಲ್ ವಿಡಿಯೋ ನೋಡಿ

Popular Posts

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?