Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Anant Nag ಸ್ಯಾಂಡಲ್ ವುಡ್ ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ
ಮನರಂಜನೆ

Anant Nag ಸ್ಯಾಂಡಲ್ ವುಡ್ ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ

Share
1 Min Read
SHARE

newsics.com

ನವದೆಹಲಿ: ಕನ್ನಡದ ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿತ್ತು. ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಅನಂತ್ ನಾಗ್ ಅವರು 1948ರ ಸೆ.4ರಂದು ಉತ್ತರ ಕನ್ನಡದ ಶಿರಳ್ಳಿ ಗ್ರಾಮದಲ್ಲಿ ಜನಿಸಿದರು. 1973ರ ಸಂಕಲ್ಪ ಸಿನಿಮಾದಿಂದ ಸ್ಯಾಂಡಲ್ವುಡ್ನ ಬೆಳ್ಳಿ ತೆರೆಗೆ ಎಂಟ್ರಿಕೊಟ್ಟರು. ಕನ್ನಡದ ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಅವರ ನಾ ನಿನ್ನ ಬಿಡಲಾರೆ, ಬಯಲುದಾರಿ, ಅಂಕುರ್ ಮೂವಿ ಸೇರಿದಂತೆ ಹಲವು ಮೂವಿಗಳಲ್ಲಿ ಅನಂತ್ ನಾಗ್ ಅವರು ಅಭಿನಯ ಮಾಡಿ ಯಶಸ್ಸು ಕಂಡುಕೊಂಡರು.

ನವದೆಹಲಿಯಲ್ಲಿ ಪಾಂಡಿ ರಾಮ್ ಮಾಂಡವಿ ಅವರು ಕಲೆ-ಮರ ಕರಕುಶಲ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದರು.

https://x.com/ANI/status/1927355226345914792

TAGGED:#PadmaBhushan #award #Sandalwood #veteran #actor #AnanthNag
Share This Article
Facebook Twitter Copy Link Print
Previous Article ಭಾರಿ ಮಳೆಗೆ ಧರೆಗುರುಳಿದ ಬೃಹತ್ ಮರ
Next Article ಒಂದೇ ಕುಟುಂಬ ನಾಲ್ವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?