Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain alerts ರಾಜ್ಯದಲ್ಲಿ ಇನ್ನೂ 6 ದಿನ ಮಳೆ: ವರುಣನ ಆರ್ಭಟಕ್ಕೆ ನಾಲ್ವರು ಬಲಿ!
ಕರ್ನಾಟಕಪ್ರಮುಖ

Rain alerts ರಾಜ್ಯದಲ್ಲಿ ಇನ್ನೂ 6 ದಿನ ಮಳೆ: ವರುಣನ ಆರ್ಭಟಕ್ಕೆ ನಾಲ್ವರು ಬಲಿ!

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಇನ್ನೂ ಆರು ದಿನಗಳ ಕಾಲ ಮುಂದುವರಿಯಲಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಿಗೆ ಮಂಗಳವಾರ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜೂನ್ 1ರವರೆಗೆ ಆರೆಂಜ್ ಘೋಷಿಸಲಾಗಿದೆ.

ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಸೋಮವಾರ ನಾಲ್ವರು ಮೃತಪಟ್ಟಿದ್ದಾರೆ. ಈಗಾಗಲೇ ಬೆಂಗಳೂರು ಮಹಾನಗರ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಭಾರಿ ಮಳೆ ಆಗುತ್ತಿದೆ ಧಾರಾಕಾರ ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು ಹಲವರು ಮಹಾಮಳೆಗೆ ಬಲಿಯಾಗಿದ್ದಾರೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಇಂದು ಮತ್ತು ನಾಳೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಗಾಳಿ ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ.

ಹಾಸನ, ಕೊಡಗು, ಬೆಳಗಾವಿ, ಬೀದರ್, ಕಲಬುರಗಿ, ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಈ ಜಿಲ್ಲೆಗಳಲ್ಲಿಯೂ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದೆ.

ಬುಧವಾರದಿಂದ ಮಳೆಯ ಪ್ರಮಾಣ ಕಡಿಮೆಯಾಗುವ ನಿರೀಕ್ಷೆ ಇದೆಯಾದರೂ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Today’s prediction ಇಂದಿನ ರಾಶಿ ಭವಿಷ್ಯ, 27-05-2025, ಮಂಗಳವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

TAGGED:Rain alerts: Rain likely to continue for 6 more days in the state: Meteorological Department warns
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 27-05-2025, ಮಂಗಳವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article ಕಾರಿನಲ್ಲೇ ವಿಷ ಸೇವಿಸಿ ಒಂದೇ ಕುಟುಂಬದ 7 ಮಂದಿ ಸಾಮೂಹಿಕ ಆತ್ಮಹತ್ಯೆ.!

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?