Rain alerts ರಾಜ್ಯದಲ್ಲಿ ಇನ್ನೂ 6 ದಿನ ಮಳೆ: ವರುಣನ ಆರ್ಭಟಕ್ಕೆ ನಾಲ್ವರು ಬಲಿ!

newsics.com ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಇನ್ನೂ ಆರು ದಿನಗಳ ಕಾಲ ಮುಂದುವರಿಯಲಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಿಗೆ ಮಂಗಳವಾರ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜೂನ್ 1ರವರೆಗೆ ಆರೆಂಜ್ ಘೋಷಿಸಲಾಗಿದೆ. ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಸೋಮವಾರ ನಾಲ್ವರು ಮೃತಪಟ್ಟಿದ್ದಾರೆ. ಈಗಾಗಲೇ ಬೆಂಗಳೂರು ಮಹಾನಗರ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಭಾರಿ ಮಳೆ ಆಗುತ್ತಿದೆ ಧಾರಾಕಾರ ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು ಹಲವರು ಮಹಾಮಳೆಗೆ ಬಲಿಯಾಗಿದ್ದಾರೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ … Continue reading Rain alerts ರಾಜ್ಯದಲ್ಲಿ ಇನ್ನೂ 6 ದಿನ ಮಳೆ: ವರುಣನ ಆರ್ಭಟಕ್ಕೆ ನಾಲ್ವರು ಬಲಿ!