Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Covid19 ರಾಜ್ಯದಲ್ಲಿ 40 ಜನರಿಗೆ ಕೊರೋನಾ ಪಾಸಿಟಿವ್
ಕರ್ನಾಟಕಪ್ರಮುಖ

Karnataka Covid19 ರಾಜ್ಯದಲ್ಲಿ 40 ಜನರಿಗೆ ಕೊರೋನಾ ಪಾಸಿಟಿವ್

Share
1 Min Read
SHARE

newsics.com

ಮನುಕುಲವನ್ನ ಇನ್ನಿಲ್ಲದಂತೆ ಕಾಡಿದ ಮಹಾಮಾರಿ ಕೊರೊನಾ ವೈರಸ್ ಮತ್ತೆ ವಕ್ಕರಿಸೋದಕ್ಕೆ ಶುರು ಮಾಡಿದೆ. ಕೋವಿಡ್ ಪ್ರಕರಣಗಳು ಮತ್ತೆ ಕಾಣಿಸಿಕೊಂಡಿವೆ. ಮೇ ತಿಂಗಳಲ್ಲಿ ಹೆಚ್ಚಾಗುತ್ತಿದೆ.ಇಂದು ಹೊಸದಾಗಿ 40 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸಕ್ರೀಯ ಸೋಂಕಿತರ ಸಂಖ್ಯೆ 126ಕ್ಕೆ ಏರಿಕೆಯಾಗಿದೆ.

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಆರ್ ಟಿ ಪಿ ಸಿ ಆರ್ ಮೂಲಕ 344 ಹಾಗೂ ರಾಟ್ ಮೂಲಕ 51 ಸೇರಿದಂತೆ 395 ಜನರನ್ನು ಕೋವಿಡ್ ಪತ್ತೆ ಪರೀಕ್ಷೆಗೆ ಒಳಪಡಿಸಿರುವುದಾಗಿ ತಿಳಿಸಿದೆ.

ಕಳೆದ 24 ಗಂಟೆಯಲ್ಲಿ ಪರೀಕ್ಷೆಗೆ ಒಳಪಡಿಸಲಾದಂತ 395 ಜನರಲ್ಲಿ 40 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಕೋವಿಡ್ ಸೋಂಕಿತರಾದಂತ 14 ಮಂದಿ ಗುಣಮುಖರಾಗಿದ್ದಾರೆ.

TAGGED:#Karnataka #Covid19 #Case #alert #government
Share This Article
Facebook Twitter Copy Link Print
Previous Article ಎಲ್ಲಾ ಪೂರ್ವ ಪ್ರಾಥಮಿಕ ಶಾಲೆಗಳ ನೋಂದಣಿ ಕಡ್ಡಾಯ: ಶಾಲಾ ಶಿಕ್ಷಣ ಇಲಾಖೆ ಆದೇಶ
Next Article Karnataka Covid19 ರಾಜ್ಯದಲ್ಲಿ 40 ಜನರಿಗೆ ಕೊರೋನಾ ಪಾಸಿಟಿವ್

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?