Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Ghulam Nabi Azad ಕುವೈತ್ನಲ್ಲಿ ಕೈಕೊಟ್ಟ ಗುಲಾಂ ನಬಿ ಆಜಾದ್ ಆರೋಗ್ಯ, ಆಸ್ಪತ್ರೆಗೆ ದಾಖಲು
ದೇಶಪ್ರಮುಖ

Ghulam Nabi Azad ಕುವೈತ್ನಲ್ಲಿ ಕೈಕೊಟ್ಟ ಗುಲಾಂ ನಬಿ ಆಜಾದ್ ಆರೋಗ್ಯ, ಆಸ್ಪತ್ರೆಗೆ ದಾಖಲು

Share
1 Min Read
SHARE

newsics.com

ಕುವೈತ್: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಆರೋಗ್ಯದಲ್ಲಿ ಏರುಪೇರಾಗಿದೆ. ಬಿಜೆಪಿ ಸಂಸದ ಬೈಜಯಂತ್ ಪಾಂಡಾ ಜತೆ ಆಜಾದ್ ಕುವೈತ್ಗೆ ತೆರಳಿದ್ದರು. ಆಪರೇಷನ್ ಸಿಂಧೂರ್ ಬಳಿಕ ಪಾಕಿಸ್ತಾನದ ಬಣ್ಣವನ್ನು ಜಗತ್ತಿನ ಮುಂದೆ ಬಯಲು ಮಾಡಲು ಗಲ್ಫ್ಟ್ ರಾಷ್ಟ್ರಗಳಿಗೆ ಬಿಜೆಪಿ ಸಂಸದ ಬೈಜಯಂತ್ ಪಾಂಡಾ ನೇತೃತ್ವದ ಆಯೋಗ ಭೇಟಿ ನೀಡುತ್ತಿದೆ.

ಕುವೈತ್‌ನಲ್ಲಿ ಆಜಾದ್ ಅವರ ಆರೋಗ್ಯ ಕೈಕೊಟ್ಟಿದ್ದು,ಈಗ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. ಸಂಸದ ಪಾಂಡಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಸಂಸದ ಬೈಜಯಂತ್ ಜೈ ಪಾಂಡಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ನಮ್ಮ ನಿಯೋಗದ ಪ್ರವಾಸದ ಅರ್ಧದಾರಿಯಲ್ಲೇ ಗುಲಾಂ ನಬಿ ಆಜಾದ್ ಅವರನ್ನು ಆಸ್ಪತ್ರೆಗೆ ದಾಖಲಿಸಬೇಕಾಯಿತು ಎಂದು ಹೇಳಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ, ಅವರು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಮತ್ತು ಅವರಿಗೆ ಕೆಲವು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುವುದು. ಇದರೊಂದಿಗೆ, ಬಹ್ರೇನ್ ಮತ್ತು ಕುವೈತ್‌ನಲ್ಲಿ ನಡೆದ ಸಭೆಗಳಲ್ಲಿ ಅವರ ಕೊಡುಗೆ ಅತ್ಯಂತ ಪ್ರಭಾವಶಾಲಿಯಾಗಿತ್ತು. ಸೌದಿ ಅರೇಬಿಯಾ ಮತ್ತು ಅಲ್ಜೀರಿಯಾದಲ್ಲಿ ಅವರ ಅನುಪಸ್ಥಿತಿ ಬೇಸರವನ್ನುಂಟು ಮಾಡಿದೆ ಎಂದು ತಿಳಿಸಿದ್ದಾರೆ.

Monsoon IMD: ಜೂನ್‌ 1ರ ವರೆಗೆ ದೇಶದ ಈ ಭಾಗದಲ್ಲಿ ಭಾರೀ ಮಳೆ

TAGGED:Ghulam Nabi Azadwas admitted to the hospitalwho died in Kuwait
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 28-05-2025, ಬುಧವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Gold Rate Today Bangalore: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಇಳಿಕೆ

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?