Gold Rate Today Bangalore: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಇಳಿಕೆ
newsics.com ಬೆಂಗಳೂರು: ಚಿನ್ನದ ಬೆಲೆಯ ಏರಿಳಿತದ ಆಟ ಮುಂದುವರಿಯುತ್ತಿದೆ. ಸೋಮವಾರ ಇಳಿಕೆ, ಮಂಗಳವಾರ ಏರಿಕೆ ಕಂಡಿದ್ದ ಇದರ ಬೆಲೆ ಇವತ್ತು ಬುಧವಾರ ಕಡಿಮೆಗೊಂಡಿದೆ. ಗ್ರಾಮ್ಗೆ 60 ರೂನಷ್ಟು ಬೆಲೆ ತಗ್ಗಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಸ್ವಲ್ಪ ಹೆಚ್ಚಳವಾಗಿದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 28ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,350 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,480 ರೂ 18 ಕ್ಯಾರಟ್ನ 10 ಗ್ರಾಂ ಚಿನ್ನದ … Continue reading Gold Rate Today Bangalore: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಇಳಿಕೆ
Copy and paste this URL into your WordPress site to embed
Copy and paste this code into your site to embed