Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಭಾರೀ ಮಳೆ : 2 ದಿನ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಕರ್ನಾಟಕಪ್ರಮುಖ

ಭಾರೀ ಮಳೆ : 2 ದಿನ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Share
0 Min Read
SHARE

newsics.com

ಮಡಿಕೇರಿ; ಜಿಲ್ಲೆಯಲ್ಲಿ ಗುರುವಾರ, ಶುಕ್ರವಾರದಂದು ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಹಾಗಾಗಿ ಕೊಡಗು ಜಿಲ್ಲೆಯಲ್ಲಿ ನಾಳೆಯಿಂದ ಎರಡು ದಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಈ ಕುರಿತಂತೆ ಮಡಿಕೇರಿ ಜಿಲ್ಲಾಧಿಕಾರಿ ವೆಂಕಟರಾಜಾ ಅವರು ಆದೇಶಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ನಾಳೆ, ನಾಡಿದ್ದು ರಜೆ ಘೋಷಿಸಲಾಗಿದೆ ಅಂತ ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ.

TAGGED:#Holiday #declared #schools #Kodagu #district #heavy #rain
Share This Article
Facebook Twitter Copy Link Print
Previous Article N.Chandrasekaran Resign ಟಾಟಾ ಕೆಮಿಕಲ್ಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಎನ್.ಚಂದ್ರಶೇಖರನ್
Next Article ಎಲ್ಲಾ ಪೂರ್ವ ಪ್ರಾಥಮಿಕ ಶಾಲೆಗಳ ನೋಂದಣಿ ಕಡ್ಡಾಯ: ಶಾಲಾ ಶಿಕ್ಷಣ ಇಲಾಖೆ ಆದೇಶ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?