Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆಗೈದ ಪತಿ
ಕರ್ನಾಟಕ

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆಗೈದ ಪತಿ

Share
0 Min Read
SHARE

newsics.com

ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಚಾಕುವಿನಿಂದ ಹತ್ತು ಬಾರಿ ಇರಿದು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರಾ ಚೆಕ್ ಪೋಸ್ಟ್ ಬಳಿ ನಡೆದಿದೆ.

ಮೃತ ಮಹಿಳೆಯನ್ನು ಕೀರ್ತಿ (26) ಎಂದು ಗುರುತಿಸಲಾಗಿದೆ. ಆಕೆಯ ಪತಿ ಅವಿನಾಶ್ (32) ಹತ್ಯೆಗೈದ ಆರೋಪಿಯಾಗಿದ್ದಾನೆ.

ನಾಲ್ಕು ವರ್ಷದ ಹಿಂದೆ ಪ್ರೀತಿಸಿ ಅವಿನಾಶ್, ಕೀರ್ತಿ ಮದುವೆಯಾಗಿದ್ದರು. ಇಬ್ಬರು ಜಗಳ ವಿಕೋಪಕ್ಕೆ ಹೋಗದಂತ ಸಂದರ್ಭದಲ್ಲಿ ಪತ್ನಿ ಕೀರ್ತಿಯನ್ನು 10 ಬಾರಿ ಚಾಕುವಿನಿಂದ ಚುಚ್ಚಿ ಚುಚ್ಚಿ ಕೊಲೆಗೈದಿದ್ದಾನೆ. ಆ ಬಳಿಕ ಪರಾರಿಯಾಗಿದ್ದಾರೆ.

ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:#murder #husband #wife #lovemarrige #police #case
Share This Article
Facebook Twitter Copy Link Print
Previous Article Kamal Haasan ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಕಮಲ್ ಹಾಸನ್‌ ವಿವಾದಾತ್ಮಕ ಹೇಳಿಕೆ -ಕ್ಷಮೆಯಾಚಿಸುವಂತೆ ಆಗ್ರಹ
Next Article ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆಗೈದ ಪತಿ

Popular Posts

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು – Newsics

1 Min Read

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

You Might Also Like

ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read
ಕರ್ನಾಟಕ

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read
ಕರ್ನಾಟಕಪ್ರಮುಖ

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

2 Min Read
ಕರ್ನಾಟಕಪ್ರಮುಖಮನರಂಜನೆ

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?