Karnataka Rains: ಮಳೆ ಆರ್ಭಟಕ್ಕೆ ಕರ್ನಾಟಕದಲ್ಲಿ 8 ಮಂದಿ ಸಾವು
newsics.com ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಮಳೆ ಸಂಬಂಧಿತ ಅವಘಡಗಳು ಹಲವರನ್ನು ಬಲಿ ಪಡೆದಿವೆ. ರಾಜ್ಯದಲ್ಲಿ ಮಂಗಳವಾರ ಒಂದೇ ದಿನ 8 ಮಂದಿ ಮೃತಪಟ್ಟಿದ್ದಾರೆ. ಬೆಳಗಾವಿ ಅ ಜಿಲ್ಲೆ ಅಥಣಿ ತಾಲೂಕಿನ ನಾಗನೂರ ಪಿಎ ಗ್ರಾಮದ ಗಣೇಶ್ ಕಾಂಬಳೆ ಎಂಬ 9 ವರ್ಷದ ಬಾಲಕ ಹಾಗೂ ದೀಪಕ್ ಕಾಂಬಳೆ ಎಂಬ 11 ವರ್ಷದ ಬಾಲಕ ಎತ್ತಿನಗಾಡಿಯಲ್ಲಿ ತೆರಳುತ್ತಿದ್ದರು. ನಿರಂತರ ಮಳೆಯಿಂದಾಗಿ ಹಳ್ಳ ತುಂಬಿ ಹರಿಯುತ್ತಿದ್ದು, ಹಳ್ಳದಲ್ಲಿ ದಾರಿ ಕಾಣದೇ … Continue reading Karnataka Rains: ಮಳೆ ಆರ್ಭಟಕ್ಕೆ ಕರ್ನಾಟಕದಲ್ಲಿ 8 ಮಂದಿ ಸಾವು
Copy and paste this URL into your WordPress site to embed
Copy and paste this code into your site to embed