Rain alerts ಮಳೆಯಿಂದ ಕಾರುಗಳಿಗೆ ಹಾನಿ: ಅರ್ಧ ರೇಟ್ಗೆ ಮಾರಾಟ ಮಾಡುತ್ತಿರುವ ಮಾಲೀಕರು
newsics.com ಬೆಂಗಳೂರಿನಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಆದರೆ, ಎರಡು ದಿನಗಳ ಹಿಂದೆ ಸುರಿದ ಮಳೆ ಮಹಾನಗರ ಬೆಂಗಳೂರಿನಲ್ಲಿ ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿತ್ತು. ರಸ್ತೆಗಳ ಮೇಲೆ ನೀರು ನಿಂತಿತ್ತು. ವಾಹನ ಸವಾರರು ಪರದಾಡಿದ್ದರು. ಮನೆಯೊಳಗೆ ನೀರು ನುಗ್ಗಿತ್ತು. ಮನೆಗಳ ಮುಂದೆ ನಿಲ್ಲಿಸಿದ್ದ ಕಾರು, ಬೈಕ್ ಸೇರಿದಂತೆ ಹಲವು ವಾಹನಗಳು ನೀರಿನಲ್ಲಿ ಮುಳುಗಡೆಯಾಗಿದ್ದವು. ವಾಹನಗಳಿಗೆ ಹಾನಿಯಗಿದ್ದು, ಮಾಲೀಕರಿಗೆ ಸಾಕಷ್ಟು ನಷ್ಟವಾಗಿದೆ. ಇದರಿಂದ ವಾಹನಗಳು ತಮ್ಮ ಅಸಲಿ ಮೌಲ್ಯವನ್ನು ಕಳೆದುಕೊಂಡಿವೆ. ಹೀಗಾಗಿ, ಮಾಲೀಕರು ತಮ್ಮ ಕಾರುಗಳನ್ನು ಅರ್ಧ ರೇಟ್ಗೆ ಮಾರಲು ಮುಂದಾಗಿದ್ದಾರೆ. … Continue reading Rain alerts ಮಳೆಯಿಂದ ಕಾರುಗಳಿಗೆ ಹಾನಿ: ಅರ್ಧ ರೇಟ್ಗೆ ಮಾರಾಟ ಮಾಡುತ್ತಿರುವ ಮಾಲೀಕರು
Copy and paste this URL into your WordPress site to embed
Copy and paste this code into your site to embed