ಎಲ್ಲಾ ಪೂರ್ವ ಪ್ರಾಥಮಿಕ ಶಾಲೆಗಳ ನೋಂದಣಿ ಕಡ್ಡಾಯ: ಶಾಲಾ ಶಿಕ್ಷಣ ಇಲಾಖೆ ಆದೇಶ

newsics.com ಬೆಂಗಳೂರು: ರಾಜ್ಯದಲ್ಲಿನ ಪೂರ್ವ ಪ್ರಾಥಮಿಕ ಶಾಲೆಗಳಿಗೆ ನೋಂದಣಿ ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಎಸ್‌ಎಟಿಎಸ್‌ ಪೋರ್ಟಲ್‌ನಲ್ಲಿ ಹೊಸ ಸಾಫ್ಟ್‌ವೇರ್‌ ಅಭಿವೃದ್ಧಿಪಡಿಸಲಾಗಿದ್ದು, ಪ್ಲೇ ಹೋಂ, ಎಲ್‌ಕೆಜಿ, ಯುಕೆಜಿ ಸೇರಿ ಎಲ್ಲ ಪೂರ್ವ ಪ್ರಾಥಮಿಕ ಶಾಲೆ ನಡೆಸುವವರು ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಳ್ಳತಕ್ಕದ್ದು. ಇಲ್ಲದಿದ್ದರೆ ಶಾಲೆ ನಡೆಸಲು ಅವಕಾಶ ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ. ಶಾಲೆ ನಡೆಸುವವರು ಮೂರು ತಿಂಗಳ ಮುಂಚಿತವಾಗಿ ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್‌ ಅರ್ಜಿ ಸಲ್ಲಿಸುವ ಮೂಲಕ ನೋಂದಾಯಿಸಿಕೊಳ್ಳಬೇಕು. ಪ್ರತಿ ಮಗುವಿಗೆ ಒಂದು … Continue reading ಎಲ್ಲಾ ಪೂರ್ವ ಪ್ರಾಥಮಿಕ ಶಾಲೆಗಳ ನೋಂದಣಿ ಕಡ್ಡಾಯ: ಶಾಲಾ ಶಿಕ್ಷಣ ಇಲಾಖೆ ಆದೇಶ