Robbers ವಾಮಾಚಾರ ಮಾಡಿ ಕೆನರಾ ಬ್ಯಾಂಕ್ ನಲ್ಲಿ ಹಣ, ಚಿನ್ನಾಭರಣ ಕದ್ದೊಯ್ದ ದರೋಡೆಕೋರರು
newsics.com ವಿಜಯಪುರ: ರಾಷ್ಟ್ರೀಕೃತ ಕೆನರಾ ಬ್ಯಾಂಕ್ ನಲ್ಲಿ ದರೋಡೆಕೋರರು ಬ್ಯಾಂಕಿಗೆ ನುಗ್ಗಿ ವಾಮಾಚಾರ ನಡೆಸಿ ಬಳಿಕ ಚಿನ್ನಾಭರಣ ನಗದು ದರೋಡೆ ಮಾಡಿ ಪರಾರಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದಲ್ಲಿ ನಡೆದಿದೆ. ಬ್ಯಾಂಕ್ ಬಾಗಿಲಿನ ಬೀಗ ಮುರಿದು ಕಿಟಕಿಯ ಬಾರ್ಗಳನ್ನು ಕಟ್ ಮಾಡಿ ಒಳಗೆ ನುಗ್ಗಿದ ಕಳ್ಳರು ಮೊದಲು ವಾಮಾಚಾರ ಮಾಡಿದ್ದಾರೆ. ಬಳಿಕ, ಬ್ಯಾಂಕ್ನಲ್ಲಿದ್ದ ಹಣ ಮತ್ತು ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದ್ದಾರೆ. ಮರುದಿನ ಬ್ಯಾಂಕ್ನಲ್ಲಿ ಕಸಗೂಡಿಸಲು ಬಂದ ಕ್ಲೀನರ್ಗೆ ಕಪ್ಪು ಬಟ್ಟೆಯಿಂದ ಸುತ್ತಿದ್ದ ಗೊಂಬೆ, … Continue reading Robbers ವಾಮಾಚಾರ ಮಾಡಿ ಕೆನರಾ ಬ್ಯಾಂಕ್ ನಲ್ಲಿ ಹಣ, ಚಿನ್ನಾಭರಣ ಕದ್ದೊಯ್ದ ದರೋಡೆಕೋರರು
Copy and paste this URL into your WordPress site to embed
Copy and paste this code into your site to embed