Coronvirus ರಾಜ್ಯದಲ್ಲಿ ಕೊರೊನಾ ಸೋಂಕಿಗೆ 2 ನೇ ಬಲಿ

newsics.com ಬೆಳಗಾವಿ: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, ಜಿಲ್ಲೆ ಬೆಳಗಾವಿಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಬೆನಕನಹಳ್ಳಿ ನಿವಾಸಿ 70 ವರ್ಷದ ವೃದ್ಧರೊಬ್ಬರಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ತಡರಾತ್ರಿ ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. Covid in India ದೇಶದಲ್ಲಿ 1000 … Continue reading Coronvirus ರಾಜ್ಯದಲ್ಲಿ ಕೊರೊನಾ ಸೋಂಕಿಗೆ 2 ನೇ ಬಲಿ