Heart attack ನಾಳೆ ಪರೀಕ್ಷೆ ಬರೆಯಬೇಕಿದ್ದ ಬಿಕಾಂ ವಿದ್ಯಾರ್ಥಿನಿಗೆ ಹೃದಯಾಘಾತ: ನೀರು ತರುತ್ತಿದ್ದಾಗಲೇ ಕುಸಿದು ಸಾವು

newsics.com ಹಾಸನ: ನೀರು ತರುತ್ತಿದ್ದ ವೇಳೆ ದಿಢೀರ್ ಎದೆನೋವು ಕಾಣಿಸಿಕೊಂಡು ಹೃದಯಾಘಾತದಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಸಾವನ್ನಲ್ಲಿರುವ ಘಟನೆ ತಾಲ್ಲೂಕಿನ, ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಕೆಲವತ್ತಿ ಗ್ರಾಮದ ಪಾಪಣ್ಣ-ಗಾಯತ್ರಿ ದಂಪತಿ ಪುತ್ರಿ ಕವನ.ಕೆ.ವಿ‌ (21) ಹೃದಯಾಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿನಿ. ಸಂಜೆ ಮನೆಗೆ ನೀರು ತರುತ್ತಿದ್ದ ಕವನಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಈ ವೇಳೆ ತಾಯಿ ಬಳಿ ಕುಡಿಯಲು ನೀರು ಕೇಳಿದ್ದಾರೆ. ತಾಯಿ ನೀರು ತಂದು ಕೊಡುವಷ್ಟರಲ್ಲಿ ಮನೆಯಲ್ಲಿಯೇ ಕುಸಿದು ಬಿದ್ದಿದ್ದ ಕವನಳನ್ನು ಕೂಡಲೇ ಪೋಷಕರು ಹಾಸನದ … Continue reading Heart attack ನಾಳೆ ಪರೀಕ್ಷೆ ಬರೆಯಬೇಕಿದ್ದ ಬಿಕಾಂ ವಿದ್ಯಾರ್ಥಿನಿಗೆ ಹೃದಯಾಘಾತ: ನೀರು ತರುತ್ತಿದ್ದಾಗಲೇ ಕುಸಿದು ಸಾವು