Dance Master ಡ್ಯಾನ್ಸ್ ಮಾಸ್ಟರ್ನಿಂದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

newsics.com ಬೆಂಗಳೂರು : ಬೆಂಗಳೂರಿನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಡ್ಯಾನ್ಸ್ ಮಾಸ್ಟರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಡ್ಯಾನ್ಸ್ ಮಾಸ್ಟರ್ ಭಾರತಿ ಕಣ್ಣನ್ (28)ನ್ನು ಬಂಧಿಸಿದ್ದು, ಕಾಡುಗೋಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ನಡೆದಿದ್ದೇನು? ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪ್ರಾಪ್ತೆ ಬಳಿ ಕಾರ್ ನಿಲ್ಲಿಸಿದ್ದ ಆರೋಪಿ, ನಾನು ಡ್ಯಾನ್ಸ್ ಮಾಸ್ಟರ್ ಅಂತ ಪರಿಚಯ ಮಾಡಿಕೊಂಡಿದ್ದಾನೆ. ಬಳಿಕ ಡ್ಯಾನ್ಸ್ ಕ್ಲಾಸ್ ಬಗ್ಗೆ ತಿಳಿಸುವುದಾಗಿ ಪುಸಲಾಯಿಸಿ ಕಾರಿಗೆ ಹತ್ತಿಸಿಕೊಂಡಿದ್ದಾನೆ. ಅಪ್ರಾಪ್ತೆ ಕಾರಿನ ಒಳಗಡೆ ಕುಳಿತ್ತಿದ್ದು, ಕಾರ್ ಲಾಕ್ ಮಾಡಿ ಸ್ವಲ್ಪ … Continue reading Dance Master ಡ್ಯಾನ್ಸ್ ಮಾಸ್ಟರ್ನಿಂದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್