newsics.com
ಬೆಂಗಳೂರು: ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಕೆಯಾಗಿದೆ. ನಿನ್ನೆ 40 ರೂನಷ್ಟು ತಗ್ಗಿದ್ದ ಆಭರಣ ಚಿನ್ನದ ಬೆಲೆ ಇವತ್ತು ಗುರುವಾರ 40 ರೂ ಕಡಿಮೆಗೊಂಡಿದೆ. ಎರಡು ದಿನದಲ್ಲಿ ಗ್ರಾಮ್ಗೆ ಬರೋಬ್ಬರಿ 100 ರೂ ಬೆಲೆ ಇಳಿಕೆಯಾದಂತಾಗಿದೆ. 22 ಕ್ಯಾರಟ್ ಚಿನ್ನದ ಬೆಲೆ 8,900 ರೂ ಗಡಿಯೊಳಗೆ ಬಂದಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 29ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 88,950 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,040 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,780 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 88,950 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,040 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ
Heart attack ನಾಳೆ ಪರೀಕ್ಷೆ ಬರೆಯಬೇಕಿದ್ದ ಬಿಕಾಂ ವಿದ್ಯಾರ್ಥಿನಿಗೆ ಹೃದಯಾಘಾತ: ನೀರು ತರುತ್ತಿದ್ದಾಗಲೇ ಕುಸಿದು ಸಾವು