Gold Rate Today Bangalore: ಗುಡ್ ನ್ಯೂಸ್: ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಕೆ

newsics.com ಬೆಂಗಳೂರು: ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಕೆಯಾಗಿದೆ. ನಿನ್ನೆ 40 ರೂನಷ್ಟು ತಗ್ಗಿದ್ದ ಆಭರಣ ಚಿನ್ನದ ಬೆಲೆ ಇವತ್ತು ಗುರುವಾರ 40 ರೂ ಕಡಿಮೆಗೊಂಡಿದೆ. ಎರಡು ದಿನದಲ್ಲಿ ಗ್ರಾಮ್ಗೆ ಬರೋಬ್ಬರಿ 100 ರೂ ಬೆಲೆ ಇಳಿಕೆಯಾದಂತಾಗಿದೆ. 22 ಕ್ಯಾರಟ್ ಚಿನ್ನದ ಬೆಲೆ 8,900 ರೂ ಗಡಿಯೊಳಗೆ ಬಂದಿದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 29ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 88,950 ರೂ 24 ಕ್ಯಾರಟ್ನ 10 ಗ್ರಾಂ … Continue reading Gold Rate Today Bangalore: ಗುಡ್ ನ್ಯೂಸ್: ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಕೆ