Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Instagram Love: ಮೂಡಬಿದಿರೆಯ ವಿವಾಹಿತೆ ಪ್ರಿಯಕರನೊಂದಿಗೆ ಆತ್ಮಹತ್ಯೆ
ಕರ್ನಾಟಕಪ್ರಮುಖ

Instagram Love: ಮೂಡಬಿದಿರೆಯ ವಿವಾಹಿತೆ ಪ್ರಿಯಕರನೊಂದಿಗೆ ಆತ್ಮಹತ್ಯೆ

Share
1 Min Read
SHARE

ಮೂಡುಬಿದಿರೆ: ವಿವಾಹಿತ ಪ್ರೇಮಿಗಳಿಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದರೆ ತೆಂಕಮಿಜಾರು ಬಳಿ ನಡೆದಿದೆ.

ಬಡಗ ಮಿಜಾರಿನ ನಮೀಕ್ಷಾ ಶೆಟ್ಟಿ (29) ಹಾಗೂ ಆಕೆಯ ಪ್ರಿಯಕರ ಎನ್ನಲಾದ, ಚಾಲಕ ವೃತ್ತಿಯ ನಿಡ್ಡೋಡಿಯ ಪ್ರಶಾಂತ್‌ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ಈ ಸಂಬಂಧ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಶಾಂತ್ ಮೂಲತ: ಬಾಗಲಕೋಟೆ ನಿವಾಸಿಯಾಗಿದ್ದು, ಮದುವೆಯಾಗಿ ವಿಚ್ಛೇದನ ಆಗಿದೆ. ನಮೀಕ್ಷಾ ಶೆಟ್ಟಿಗೆ ಇನ್ಸ್ಟಾಗ್ರಾಂ ಮೂಲಕ ಪ್ರಶಾಂತ್ ಪರಿಚಯವಾಗಿತ್ತು. ನಮೀಕ್ಷಾ ಗಂಡನ ಜೊತೆ ಸಂಸಾರ ಸರಿ ಬಾರದೆ ತನ್ನ ಮಕ್ಕಳೊಂದಿಗೆ ತಂದೆಯ ಮನೆಯಲ್ಲಿಯೇ ವಾಸವಾಗಿದ್ದರು. ಪ್ರಿಯಕರ ಪ್ರಶಾಂತ್ ಆಗಾಗ ಬಂದು ಹೋಗುತ್ತಿದ್ದ ಎನ್ನಲಾಗಿದೆ.

ನಿನ್ನೆ ಮನೆಯಲ್ಲಿ ಯಾರೂ ಇಲ್ಲದಾಗ ಪ್ರಶಾಂತ್ ಬಂದಿದ್ದು, ಈ ವೇಳೆ ಪ್ರಶಾಂತ್-ನಮೀಕ್ಷಾ ಮಧ್ಯೆ ಜಗಳ ನಡೆದಿದೆ. ಪಕ್ಕದಲ್ಲಿದ್ದ ಬಾವಿಗೆ ಆಕೆಯನ್ನು ತಳ್ಳಿದ್ದನ್ನು ನಮೀಕ್ಷಾ ಪುತ್ರ ನೋಡಿದ್ದಾನೆ. ಇದನ್ನು ಕಂಡ ಪ್ರಶಾಂತ್ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಮೃತದೇಹವನ್ನು ಬಾವಿಯಿಂದ ಮೇಲೆತ್ತಿದ್ದಾರೆ.

TAGGED:Instagram Love: Married woman from Moodbidri commits suicide with lover
Share This Article
Facebook Twitter Copy Link Print
Previous Article Viral ಯುವಕನಿಗೆ ಮನಬಂದಂತೆ ಥಳಿಸಿದ ಮೂವರು ಯುವತಿಯರು – ವೈರಲ್ ವಿಡಿಯೋ ನೋಡಿ
Next Article ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆಯುವ ರಾಜ್ಯ ಸರ್ಕಾರದ ಕ್ರಮಕ್ಕೆ ಹಿನ್ನೆಡೆ : ಹೈಕೋರ್ಟ್ ನಿಂದ ಆದೇಶವೇ ರದ್ದು

Popular Posts

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

2 Min Read

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read
ಕರ್ನಾಟಕಪ್ರಮುಖಮನರಂಜನೆ

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read
ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?