Rain Alert Karnataka : ಜೂನ್.1ರವರೆಗೆ ರಾಜ್ಯದಲ್ಲಿ ಭಾರೀ ಮಳೆ : ಈ ಜಿಲ್ಲೆಗಳಿಗೆ ರೆಡ್-ಆರೆಂಜ್ ಘೋಷಣೆ
newsics.com ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಜೂನ್ 1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಯೆ ರೆಡ್ ಅಲರ್ಟ್ ನೀಡಲಾಗಿದೆ. ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ದಾವಣಗೆರೆ, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. … Continue reading Rain Alert Karnataka : ಜೂನ್.1ರವರೆಗೆ ರಾಜ್ಯದಲ್ಲಿ ಭಾರೀ ಮಳೆ : ಈ ಜಿಲ್ಲೆಗಳಿಗೆ ರೆಡ್-ಆರೆಂಜ್ ಘೋಷಣೆ
Copy and paste this URL into your WordPress site to embed
Copy and paste this code into your site to embed