Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆಯುವ ರಾಜ್ಯ ಸರ್ಕಾರದ ಕ್ರಮಕ್ಕೆ ಹಿನ್ನೆಡೆ : ಹೈಕೋರ್ಟ್ ನಿಂದ ಆದೇಶವೇ ರದ್ದು
ಪ್ರಮುಖ

ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆಯುವ ರಾಜ್ಯ ಸರ್ಕಾರದ ಕ್ರಮಕ್ಕೆ ಹಿನ್ನೆಡೆ : ಹೈಕೋರ್ಟ್ ನಿಂದ ಆದೇಶವೇ ರದ್ದು

Share
1 Min Read
SHARE

newsics.com

ಬೆಂಗಳೂರು: ಹುಬ್ಬಳ್ಳಿ ಗಲಭೆ ಸೇರಿ 43 ಕ್ರಿಮಿನಲ್ ಕೇಸ್‌ಗಳನ್ನು ವಾಪಾಸ್‌ ಪಡೆದಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ಮಾತ್ರವಲ್ಲದೆ, ಸರ್ಕಾರದ ಆದೇಶವನ್ನೂ ರದ್ದು ಮಾಡಿದೆ.

ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್ ಸೇರಿದಂತೆ 43 ಕ್ರಿಮಿನಲ್ ಕೇಸ್ ಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಮುಂದಾಗಿ, ಆದೇಶ ಹೊರಡಿಸಿತ್ತು.ಇದೀಗಸರ್ಕಾರದ 2024ರ ಅ.15ರ ಆದೇಶವನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ

ಸರ್ಕಾರದ ಕ್ರಮ ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಎಂಬುವವರು ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸಿಜೆ ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ಪೀಠ, ಸರ್ಕಾರದ ಆದೇಶವನ್ನು ರದ್ದು ಮಾಡಿದೆ.

ಸರ್ಕಾರದ ಆದೇಶ ಪ್ರಶ್ನಿಸಿ ವಕೀಲ ಗಿರೀಶ್ ಭಾರದ್ವಾಜ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಪಿಐಎಲ್ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಪುರಸ್ಕರಿಸಿದೆ. ಸರ್ಕಾರದ ಆದೇಶ ಕಾನೂನು ಬಾಹಿರ ಎಂದು ರ್ಟ್‌ ತಿಳಿಸಿದೆ.

TAGGED:#State #government #Hubballi #riotcase #HighCourt #quashes #order
Share This Article
Facebook Twitter Copy Link Print
Previous Article Instagram Love: ಮೂಡಬಿದಿರೆಯ ವಿವಾಹಿತೆ ಪ್ರಿಯಕರನೊಂದಿಗೆ ಆತ್ಮಹತ್ಯೆ
Next Article Actor Rajesh Passed Away ಖ್ಯಾತ ಬಹುಭಾಷಾ ಹಿರಿಯ ನಟ ರಾಜೇಶ್ ಹೃದಯಾಘಾತದಿಂದ ನಿಧನ

Popular Posts

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

ಜೂ.30ರೊಳಗೆ ಕೆವೈಸಿ ಮಾಡದಿದ್ರೆ ಗ್ಯಾಸ್ ಸಬ್ಸಿಡಿ ಕಟ್‌: ಮನೆಯಿಂದ್ಲೇ ಜಸ್ಟ್ ಈ ರೀತಿ ಮಾಡಿ

2 Min Read

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

You Might Also Like

ಕರ್ನಾಟಕಪ್ರಮುಖ

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

2 Min Read
ಪ್ರಮುಖವೈರಲ್

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Social Networks

Facebook-f Instagram Twitter
Welcome Back!

Sign in to your account

Lost your password?