Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Covid-19: ರಾಜ್ಯದಲ್ಲಿ 114 ಮಂದಿಗೆ ಪಾಸಿಟಿವ್
ಕರ್ನಾಟಕ

Covid-19: ರಾಜ್ಯದಲ್ಲಿ 114 ಮಂದಿಗೆ ಪಾಸಿಟಿವ್

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಇಂದು 114 ಕೊರೋನಾ ಪ್ರಕರಣಗಳು ದಾಖಲಾಗಿವೆ. 234 ಕೊರೋನಾ ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ

ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಇಂದು ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಮೂವರು ಮೃತಪಟ್ಟಂತಾಗಿದೆ. ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 367 ಕ್ಕೆ ಏರಿಕೆಯಾಗಿದೆ.

ಆರೋಗ್ಯ ಇಲಾಖೆ ಕೋವಿಡ್ ಪರಿಸ್ಥಿತಿಯ ನಿಗಾ ವಹಿಸಿದ್ದು, ಹತೋಟಿಗೆ ತರಲು ಕ್ರಮಗಳನ್ನ ಕೈಗೊಳ್ಳುತ್ತಿದೆ. ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಎಂದು ಆರೋಗ್ಯ ಸಚಿವರು ಮನವಿ ಮಾಡಿದ್ದಾರೆ.

https://x.com/DHFWKA/status/1928453844817613307?ref_src=twsrc%5Etfw%7Ctwcamp%5Etweetembed%7Ctwterm%5E1928453844817613307%7Ctwgr%5E23c0e4eb2eac10aab37250b27a67cc77ec358155%7Ctwcon%5Es1_c10&ref_url=https%3A%2F%2Fd-22004527813301536186.ampproject.net%2F2505022142002%2Fframe.html

TAGGED:#Karnataka #Covid19 #Case #alert #government
Share This Article
Facebook Twitter Copy Link Print
Previous Article School Holiday ಭಾರೀ ಮಳೆ ಹಿನ್ನಲೆ – ನಾಳೆ ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
Next Article ಇನ್ಮುಂದೆ SARI ಪ್ರಕರಣಗಳಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?