Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > IPL 2025 : RCB ಗೆದ್ದರೆ ರಜೆ ಘೋಷಿಸಿ ಎಂದು ಸಿಎಂ ಗೆ ಪತ್ರ ಬರೆದ ಯುವಕ
ಕರ್ನಾಟಕ

IPL 2025 : RCB ಗೆದ್ದರೆ ರಜೆ ಘೋಷಿಸಿ ಎಂದು ಸಿಎಂ ಗೆ ಪತ್ರ ಬರೆದ ಯುವಕ

Share
1 Min Read
SHARE

newsics.com

ಕ್ವಾಲಿಫೈಯರ್ ಕದನದಲ್ಲಿ ಆರ್ಸಿಬಿ ಬೌಲರ್ಗಳು ನಿಜಕ್ಕೂ ಬೊಂಬಾಟ್ ಪ್ರದರ್ಶನ ನೀಡಿದ್ರು. ರಣಬೇಟೆಗಾರ ಹೇಜಲ್ವುಡ್ ಎಂಟ್ರಿಯಿಂದಾಗಿ ಇಡೀ ಆರ್ಸಿಬಿ ಬೌಲಿಂಗ್ ಅಟ್ಯಾಕ್ನ ಜೋಷ್ ನೆಕ್ಸ್ಟ್ ಲೆವೆಲ್ನಲ್ಲಿತ್ತು. ಆರ್ಸಿಬಿಯ ರಾಯಲ್ ಬೌಲಿಂಗ್ಗೆ ಪಂಜಾಬ್ ಪಡೆ ಪತರುಗುಟ್ಟಿ ಹೋಯ್ತು.

ಫೈರಿ ಪರ್ಫಾಮೆನ್ಸ್ ಇದೀಗ ಫೈನಲ್ ಟಿಕೆಟ್ ಸಿಗುವಂತೆ ಮಾಡಿದೆ. 18 ವರ್ಷಗಳ ಸುದೀರ್ಘ ಕನಸು ನನಸಾಗಲು ಇನ್ನೊಂದು ಪಂದ್ಯ ಮಾತ್ರ ಬಾಕಿ ಉಳಿದಿದೆ. ಆ ಪಂದ್ಯದಲ್ಲೂ ಆರ್ಸಿಬಿ ಬೌಲರ್ಸ್ ಪವರ್ಫುಲ್ ಪರ್ಫಾಮೆನ್ಸ್ ನೀಡಿದ್ರೆ ಡೌಟೇ ಬೇಡ ಕಪ್ ನಮ್ದೇ!

ಇದೇ ಖುಷಿಯಲ್ಲ ಬೆಳಗಾವಿಯ ಯುವಕನೋರ್ವ ಆರ್‌ಸಿಬಿ ಗೆದ್ದರೆ ಆ ದಿನವನ್ನು RCB ಫ್ಯಾನ್ಸ್ ಹಬ್ಬ ಮತ್ತು ಒಂದು ದಿನ ರಜೆ ಘೋಷಣೆ ಮಾಡುವಂತೆ ಸಿಎಂಗೆ ಪತ್ರ ಬರೆದಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಶಿವಾನಂದ ಮಲ್ಲನ್ನವರ್ ಎಂಬ ಯುವಕ ಆರ್‌ಸಿಬಿ ಅಭಿಮಾನಿಯಾಗಿದ್ದು, ಆರ್‌ಸಿಬಿ ಕಪ್ಪು ಗೆದ್ದ ದಿನ ಪ್ರತಿ ವರ್ಷ ರಜೆ ನೀಡಬೇಕು. ಎಲ್ಲಾ ಜಿಲ್ಲೆಯಲ್ಲೂ ಆಚರಣೆ ಮಾಡಲು ವ್ಯವಸ್ಥೆ ಮಾಡಿಕೊಡಬೇಕು ಎಂದು ಆರ್‌ಸಿಬಿ ಫೈನಲ್‌ ತಲಪುತ್ತಿದ್ದಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆಯುವ ಮೂಲಕ ವಿಶೇಷ ಮನವಿ ಮಾಡಿದ್ದಾರೆ. ಸದ್ಯ ಅಭಿಮಾನಿಯ ಮನವಿ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಐಪಿಎಲ್ ಪಂದ್ಯದಲ್ಲಿ ಒಂದು ವೇಳೆ ಆರ್ಸಿಬಿ ತಂಡ ಫೈನಲ್ಗೆ ಹೋಗಿ ಕಪ್ ಗೆದ್ದರೇ ಆ ದಿನ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆ ದಿನವನ್ನು ‘ಕರ್ನಾಟಕ ರಾಜ್ಯ ಆರ್ಸಿಬಿ ಫ್ಯಾನ್ಸ್ ಹಬ್ಬ’ ಅಂತ ಅಧೀಕೃತವಾಗಿ ಘೋಷಿಸಿ ಪ್ರತಿವರ್ಷ ಸರ್ಕಾರ ರಜೆ ನೀಡಬೇಕು ಎಂದು ಬರೆದಿದ್ದಾನೆ.

TAGGED:#ipl2025 #cricket #rcb #win #cm#letter#match
Share This Article
Facebook Twitter Copy Link Print
Previous Article ಭಾರಿ ಮಳೆ ಹಿನ್ನೆಲೆ: ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ
Next Article Rashmika Mandanna ಮದುವೆಗೆ ಸಜ್ಜಾದ್ರಾ ರಶ್ಮಿಕಾ ಮಂದಣ್ಣ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?