Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actor Kamal Haasan ನಟ ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಚಿತ್ರ ಕರ್ನಾಟಕದಲ್ಲಿ ನಿಷೇಧ!
ಮನರಂಜನೆ

Actor Kamal Haasan ನಟ ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಚಿತ್ರ ಕರ್ನಾಟಕದಲ್ಲಿ ನಿಷೇಧ!

Share
0 Min Read
SHARE

ಜೂನ್ 5 ರಂದು  ಬಿಡುಗಡೆಯಾಗಲಿರುವ ನಟ ಕಮಲ್ ಹಾಸನ್ ಅವರ ಮುಂಬರುವ ಚಿತ್ರ ‘ಥಗ್ ಲೈಫ್’ ಅನ್ನು ಕರ್ನಾಟಕದಲ್ಲಿ ನಿಷೇಧಿಸಲಾಗಿದೆ.

ಕಮಲ್‌ ಹಾಸನ್‌ ಬೆಂಗಳೂರಿನಲ್ಲಿ ನಡೆದ ಈವೆಂಟ್ನಲ್ಲಿ ಮಾತನಾಡುವಾಗ ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಸದ್ಯ ಈ ಹೇಳಿಕೆಗೆ ರಾಜ್ಯಾದ್ಯಂತ ಟೀಕೆಗಳು ವ್ಯಕ್ತವಾಗುತ್ತಿದೆ.

ಕನ್ನಡ ಭಾಷೆಯ ಬಗ್ಗೆ ನಟನ ವಿವಾದಾತ್ಮಕ ಹೇಳಿಕೆಯನ್ನು ಆಕ್ಷೇಪಿಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್ಸಿಸಿ) ಶುಕ್ರವಾರ ತಮ್ಮ ಕ್ರಮವನ್ನು ಪ್ರಕಟಿಸಿದೆ.

ಎಎನ್ಐ ವರದಿಯ ಪ್ರಕಾರ, ಕೆಎಫ್ಸಿಸಿ ಪ್ರತಿನಿಧಿ ಸಾ ರಾ ಗೋವಿಂದು ಅವರು ಚಿತ್ರವನ್ನು ನಿಷೇಧಿಸಲು ನಿರ್ಧರಿಸಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

TAGGED:#Actor #Kamal #Haasan #kannada #tamil #film
Share This Article
Facebook Twitter Copy Link Print
Previous Article ಸಲೂನ್ ಗೆ ನುಗ್ಗಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಲೇಡಿ ಗ್ಯಾಂಗ್ : ಮೂವರು ಆರೋಪಿಗಳು ಅರೆಸ್ಟ್
Next Article ಮಂಗಳೂರಿನಲ್ಲಿ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಪಲ್ಟಿ: , ಇಬ್ಬರು ಮೀನುಗಾರರು ನೀರುಪಾಲು

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?