Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Covid 19 Case ಕೊರೊನಾ ಪಾಸಿಟಿವಿಟಿ ರೇಟ್ ಮತ್ತೆ ಹೆಚ್ಚಳ…ಮತ್ತೋರ್ವ ವ್ಯಕ್ತಿಯಲ್ಲಿ ಸೋಂಕು ಪತ್ತೆ
ಕರ್ನಾಟಕಪ್ರಮುಖ

Covid 19 Case ಕೊರೊನಾ ಪಾಸಿಟಿವಿಟಿ ರೇಟ್ ಮತ್ತೆ ಹೆಚ್ಚಳ…ಮತ್ತೋರ್ವ ವ್ಯಕ್ತಿಯಲ್ಲಿ ಸೋಂಕು ಪತ್ತೆ

Share
1 Min Read
SHARE

newsics.com

ಬೆಳಗಾವಿ: ಮಹಾಮಾರಿ ಕೊರೊನಾ ವೈರಸ್ ಮತ್ತೆ ರಾಜ್ಯಕ್ಕೆ ವಕ್ಕರಿಸಲು ಪ್ರಾರಂಭಿಸಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊವಿಡ್-19 ಸೋಂಕು ಕಂಡುಬಂದಿದ್ದು, ಸೈಲೆಂಟ್ ಆಗಿಯೇ ಮತ್ತೆ ರಾಜ್ಯದಲ್ಲಿ ತನ್ನ ಅಧಿಪತ್ಯ ಸಾಧಿಸುತ್ತಿದೆ. ನಿನ್ನೆ ಬೆಳಗ್ಗೆವರೆಗೂ ಒಟ್ಟು 100 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿತ್ತು. ಸಂಜೆಯೊಳಗೆ ಮತ್ತಷ್ಟು ಪ್ರಕರಣಗಳು ಪತ್ತೆಯಾಗಿವೆ.

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದೀಗ ಮತ್ತೋರ್ವ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಮಹಾಮಾರಿ ಕೋವಿಡ್ ಗೆ ನಿನ್ನೆಯಷ್ಟೇ 70 ವರ್ಷದ ವೃದ್ಧರು ಬಲಿಯಾಗಿದ್ದರು. ಈ ಘಟನೆ ಬೆನ್ನಲ್ಲೇ ಬೆಳಗಾವಿಯಲ್ಲಿ ಮತ್ತೋರ್ವ ವ್ಯಕ್ತಿಯಲ್ಲಿ ಕೋವಿಡ್ ದೃಢಪಟ್ಟಿದೆ. 72 ವರ್ಷದ ವೃದ್ಧರೊಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಮೂಲಕ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಇನ್ನೂ 11 ಜನರ ವರದಿಗಾಗಿ ಆರೋಗ್ಯ ಇಲಾಖೆ ಕಾಯುತ್ತಿದೆ.

TAGGED:#Karnataka #Covid #Case #alert #government
Share This Article
Facebook Twitter Copy Link Print
Previous Article ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು
Next Article ಗುಡ್ಡ ಕುಸಿತ ಪ್ರಕರಣ : ಒಂದೇ ಕುಟುಂಬದ ಇಬ್ಬರು ಸಾವು

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?