Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > School Holiday ಭಾರೀ ಮಳೆ ಹಿನ್ನಲೆ – ನಾಳೆ ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಕರ್ನಾಟಕ

School Holiday ಭಾರೀ ಮಳೆ ಹಿನ್ನಲೆ – ನಾಳೆ ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

Share
1 Min Read
SHARE

newsics.com

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ಶನಿವಾರ (ಮೇ 31) ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ನೈಋತ್ಯ ಮಾನ್ಸೂನ್ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ನೆಚ್ಚರಿಕೆ ಸೂಚನೆಗಳನ್ನು ನೀಡಿದೆ.

ಗುಡುಗು, ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುವವರಿಗೆ ಎಚ್ಚರಿಕೆ ನೀಡಲಾಗಿದೆ. ಶಾಲೆಗಳು ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ.

 

 

TAGGED:#heavy #rain #holiday #school #dakshinakannada #udupi
Share This Article
Facebook Twitter Copy Link Print
Previous Article Virat Kohli ವಿರಾಟ್‌ ಕೊಹ್ಲಿಯನ್ನು ಇಂಗ್ಲಿಸ್‌ ಪತ್ನಿ ಕೆಟ್ಟ ಪದದಲ್ಲಿ ನಿಂದಿಸಿದ್ರಾ.. ಅಷ್ಟಕ್ಕೂ ವೀಡಿಯೊದಲ್ಲಿ ಏನಿದೆ?
Next Article Covid-19: ರಾಜ್ಯದಲ್ಲಿ 114 ಮಂದಿಗೆ ಪಾಸಿಟಿವ್

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?