School Holiday ಭಾರೀ ಮಳೆ ಹಿನ್ನಲೆ – ನಾಳೆ ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

newsics.com ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ಶನಿವಾರ (ಮೇ 31) ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ನೈಋತ್ಯ ಮಾನ್ಸೂನ್ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ನೆಚ್ಚರಿಕೆ ಸೂಚನೆಗಳನ್ನು ನೀಡಿದೆ. ಗುಡುಗು, ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ತಗ್ಗು … Continue reading School Holiday ಭಾರೀ ಮಳೆ ಹಿನ್ನಲೆ – ನಾಳೆ ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ