Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > H.S. Venkatesh Murthy passes away ಖ್ಯಾತ ಸಾಹಿತಿ ಎಚ್ ಎಸ್ ವೆಂಕಟೇಶ ಮೂರ್ತಿ ವಿಧಿವಶ
ಕರ್ನಾಟಕ

H.S. Venkatesh Murthy passes away ಖ್ಯಾತ ಸಾಹಿತಿ ಎಚ್ ಎಸ್ ವೆಂಕಟೇಶ ಮೂರ್ತಿ ವಿಧಿವಶ

Share
1 Min Read
SHARE

newsics.com

ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಖ್ಯಾತ ಸಾಹಿತಿಯಾಗಿರುವ ಎಚ್‌.ಎಸ್.ವೆಂಕಟೇಶ್ ‌ಮೂರ್ತಿ ಕೆಂಗೇರಿಯ‌ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಕನ್ನಡ ಸಾಹಿತ್ಯ ಲೋಕಕ್ಕೆ ಇದು ತುಂಬಲಾರದ ನಷ್ಟವಾಗಿದೆ. ಎಚ್.ಎಸ್. ವೆಂಕಟೇಶಮೂರ್ತಿ (ಎಚ್ಎಸ್‌ವಿ ) ಕನ್ನಡ ಸಾಹಿತ್ಯದ ಪ್ರಮುಖ ಕವಿ, ನಾಟಕಕಾರ, ವಿಮರ್ಶಕ ಮತ್ತು ಪ್ರಾಧ್ಯಾಪಕರಾಗಿ ದುಡಿದಿದ್ದಾರೆ. ಅವರು 1944ರ ಜೂನ್ 23ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದರು. ಎಚ್ಎಸ್‌ವಿ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಮ್.ಎ ಪದವಿ ಪಡೆದಿದ್ದಾರೆ.

ಅವರು ಸುಮಾರು 30 ವರ್ಷಗಳ ಕಾಲ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು. “ಕನ್ನಡದಲ್ಲಿ ಕಥನ ಕವನಗಳು” ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪಡೆದಿದ್ದಾರೆ. ಅಲ್ಲದೇ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಇನ್ನು ಎಚ್‌ಎಸ್‌ವಿ ಅವರು ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ,ವಿಮರ್ಶೆ ಸೇರಿದಂತೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ. ನಿವೃತ್ತಿಯ ನಂತರ ಎಚ್‌ಎಸ್‌ವಿ ಬೆಂಗಳೂರಿನಲ್ಲಿ ವಾಸವಾಗಿದ್ದರು.

ಮಕ್ಕಳಿಗಾಗಿ ಕವಿತೆ, ನಾಟಕ, ಕಥೆಗಳನ್ನೂ ಬರೆದಿದ್ದಾರೆ. ಇವರು ಅನುವಾದಿಸಿದ ಕಾಳಿದಾಸನ ‘ಋತುಸಂಹಾರ‘ ಕಾವ್ಯಕೃತಿಯು ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪುರಸ್ಕಾರವನ್ನು ಪಡೆದಿದೆ ಕ್ರಿಯಾಪರ್ವ‘, ‘ಎಷ್ಟೊಂದು ಮುಗಿಲು‘, ‘ನದೀತೀರದಲ್ಲಿ‘, ‘ಉತ್ತರಾಯಣ‘ ಮೊದಲಾದವು ಇವರ ಮುಖ್ಯ ಕಾವ್ಯಕೃತಿಗಳು. ‘ಅಗ್ನಿವರ್ಣ’, ‘ಚಿತ್ರಪಟ’, ‘ಉರಿಯ ಉಯ್ಯಾಲೆ‘, ‘ಮಂಥರೆ‘ ಮೊದಲಾದುವು ಇವರ ಮುಖ್ಯ ನಾಟಕಗಳು. ‘ಈ ಮುಖೇನ‘ ಇವರ ವೈಚಾರಿಕ ಪ್ರಬಂಧಗಳ ಸಂಪುಟ. ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ, ರಾಜ್ಯೋತ್ಸವ ಪ್ರಶಸ್ತಿ, ಆಕಾಶವಾಣಿ ರಾಷ್ಟ್ರೀಯ ಪ್ರಶಸ್ತಿ – ಇವು ಎಚ್‌ಎಸ್‌ವಿ ಅವರು ಪಡೆದ ಕೆಲವು ಮುಖ್ಯ ಗೌರವ ಪುರಸ್ಕಾರಗಳು.

ಎಚ್. ಎಸ್. ವೆಂಕಟೇಶ ಮೂರ್ತಿ ಮುಖ್ಯ ಕೃತಿಗಳು
ಕವನ ಸಂಕಲನಗಳು
ಸಿಂದಬಾದನ ಆತ್ಮಕಥೆ
ಕ್ರಿಯಾಪರ್ವ
ಒಣಮರದ ಗಿಳಿಗಳು
ಎಷ್ಟೊಂದು ಮುಗಿಲು
ನದೀತೀರದಲ್ಲಿ
ಉತ್ತರಾಯಣ ಮತ್ತು…

ನಾಟಕಗಳು
ಅಗ್ನಿವರ್ಣ
ಚಿತ್ರಪಟ
ಉರಿಯ ಉಯ್ಯಾಲೆ
ಮಂಥರೆ
ಕಂಸಾಯಣ

ಮಕ್ಕಳ ಕೃತಿಗಳು
ಹಕ್ಕಿಸಾಲು
ಅಳಿಲು ರಾಮಾಯಣ
ಅಜ್ಜೀ ಕಥೆ ಹೇಳು
ಚಿನ್ನಾರಿ ಮುತ್ತ

TAGGED:#Famous #Kannadapoet #writer#HSKrishnamurthy #passesaway
Share This Article
Facebook Twitter Copy Link Print
Previous Article ಹಿಂದೂ ಮುಖಂಡನಿಗೆ ಜೈಷ್ ಉಗ್ರ ಸಂಘಟನೆ ಹೆಸರಿನಲ್ಲಿ ಜೀವ ಬೆದರಿಕೆ
Next Article Reminiscence of HSV ಪ್ರೀತಿಯ ಕವಿ HSVಗೆ ಭಾವಪೂರ್ಣ ವಿದಾಯ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?