Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು
ಕರ್ನಾಟಕ

ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

Share
0 Min Read
SHARE

newsics.com

ಧಾರವಾಡ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಗ್ರಾಮದ ಬಳಿ ಗದಗ- ಹುಬ್ಬಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಘಟನೆ ನಡೆದಿದೆ.

ಹುಬ್ಬಳ್ಳಿಗೆ ಹೊರಟಿದ್ದ ಕಾರು ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರ್ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತ ನಡೆದ ಸ್ಥಳಕ್ಕೆ ಅಣ್ಣಿಗೇರಿ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

TAGGED:#accident #death #car #daravda #lorry
Share This Article
Facebook Twitter Copy Link Print
Previous Article Gold Rate Today ಚಿನ್ನದ ಬೆಲೆಯಲ್ಲಿ ಏರಿಕೆ; ಇಲ್ಲಿದೆ ಇಂದಿನ ದರ ಪಟ್ಟಿ
Next Article Covid 19 Case ಕೊರೊನಾ ಪಾಸಿಟಿವಿಟಿ ರೇಟ್ ಮತ್ತೆ ಹೆಚ್ಚಳ…ಮತ್ತೋರ್ವ ವ್ಯಕ್ತಿಯಲ್ಲಿ ಸೋಂಕು ಪತ್ತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?