Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಳೆಗೆ ಮನೆ ಮೇಲೆ ಕುಸಿದ ಗುಡ್ಡ : ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು
ಕರ್ನಾಟಕ

ಮಳೆಗೆ ಮನೆ ಮೇಲೆ ಕುಸಿದ ಗುಡ್ಡ : ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು

Share
0 Min Read
SHARE

newsics.com

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಭಾರೀ ಅನಾಹುತಗಳು ಸಂಭವಿಸುತ್ತಿವೆ. ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಈ ದುಂರತ ಸಂಭವಿಸಿದೆ. ಮನೆ ಮೇಲೆ ಗುಡ್ಡ ಕುಸಿದು ಐವರು ಸಿಲುಕಿಕೊಂಡಿದ್ದಾರೆ.

ಕಾಂತಪ್ಪ ಪೂಜಾರಿ ಎಂಬುವವರ ಮನೆ ಮೇಲೆ ಗುಡ್ಡ ಕುಸಿದು ಬಿದ್ದಿದ್ದು, ಪರಿಣಾಮ ಅವಶೇಷಗಳಡಿ ಐವರು ಸಿಲುಕಿದ್ದಾರೆ. ಓರ್ವ ವ್ಯಕ್ತಿ ಅವಶೇಷಗಳಡಿಯಿಂದ ಹೊರಬಂದು ಬಚಾವಾಗಿದ್ದಾರೆ. ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ತಾಯಿ ಹಾಗೂ ಇಬ್ಬರು ಪುಟ್ಟ ಮಕ್ಕಳು ಮಣ್ಣಿನಡಿ ಸಿಲುಕಿದ್ದು, ಹೊರಬರಲಾಗದೇ ಪರದಾಡುತ್ತಿದ್ದು, ರಕ್ಷಣೆಗಾಗಿ ಸ್ಥಳೀಯರು, ಎಸ್ ಡಿ ಆರ್ ಎಫ್ ತಂಡ ಹರಸಾಹಸ ಪಡುತ್ತಿದೆ.

TAGGED:#Heavy #rain #mangalore #death #women
Share This Article
Facebook Twitter Copy Link Print
Previous Article Rashmika Mandanna ಮದುವೆಗೆ ಸಜ್ಜಾದ್ರಾ ರಶ್ಮಿಕಾ ಮಂದಣ್ಣ?
Next Article Gold Rate Today ಚಿನ್ನದ ಬೆಲೆಯಲ್ಲಿ ಏರಿಕೆ; ಇಲ್ಲಿದೆ ಇಂದಿನ ದರ ಪಟ್ಟಿ

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?