Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಟೊ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಅನ್ಯರಾಜ್ಯದ ಯುವತಿ: ಆಗಿದ್ದೇನು?
ಕರ್ನಾಟಕಪ್ರಮುಖವೈರಲ್

ಆಟೊ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಅನ್ಯರಾಜ್ಯದ ಯುವತಿ: ಆಗಿದ್ದೇನು?

Share
1 Min Read
SHARE

newsics.com

ಬೆಂಗಳೂರು: ಸ್ಕೂಟರ್‌ಗೆ ಆಟೋ ಟಚ್ ಆಯ್ತು ಎಂಬ ಕಾರಣಕ್ಕೆ ಹೊರರಾಜ್ಯದ ಯುವತಿಯೋರ್ವಳು ನಗರದ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಘಟನೆ ಬೆಳ್ಳಂದೂರು ಸರ್ಕಲ್‌ನಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಆಟೋ ಚಾಲಕನ ಮೊಬೈಲ್‌ನಲ್ಲಿ ರೆಕಾರ್ಡ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಆಗಿದ್ದೇನು?

ಸ್ಕೂಟರ್‌ನಲ್ಲಿ ಬಂದಿದ್ದ ಯುವತಿಯ ವಾಹನಕ್ಕೆ ಆಟೋ ಸ್ವಲ್ಪ ಟಚ್ ಆಗಿದೆ ಎನ್ನಲಾಗಿದೆ. ಇದರಿಂದ ಕೋಪಗೊಂಡ ಯುವತಿ, ಆಟೋ ಚಾಲಕನೊಂದಿಗೆ ವಾಗ್ವಾದಕ್ಕಿಳಿದಿದ್ದಾಳೆ. ಮಾತಿಗೆ ಮಾತು ಬೆಳೆದು, ಯುವತಿ ತನ್ನ ಚಪ್ಪಲಿಯನ್ನು ತೆಗೆದು ಆಟೋ ಚಾಲಕನಿಗೆ ಹೊಡೆದಿದ್ದಾಳೆ. ಈ ಘಟನೆಯಿಂದ ಆಕ್ರೋಶಗೊಂಡ ಚಾಲಕ ಮಹಿಳೆಯ ಅತಿರೇಕದ ವರ್ತನೆಯನ್ನ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ್ದಾನೆ.

ಸ್ಥಳೀಯರು ಘಟನೆಯನ್ನು ಗಮನಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ, ಆಟೋ ಚಾಲಕ ಮತ್ತು ಯುವತಿ ಇಬ್ಬರೂ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿದ್ದಾರೆ. ಪೊಲೀಸರು ಘಟನೆಯ ಕುರಿತು ವಿಚಾರಣೆ ಆರಂಭಿಸಿದ್ದು, ಇಬ್ಬರಿಂದಲೂ ಹೇಳಿಕೆ ಪಡೆಯುತ್ತಿದ್ದಾರೆ.

ಈ ಘಟನೆಯು ಬೆಂಗಳೂರಿನ ರಸ್ತೆಗಳಲ್ಲಿ ವಾಹನ ಚಾಲಕರ ನಡುವಿನ ಘರ್ಷಣೆ ಮತ್ತು ಕಿರಿಕಿರಿಯಿಂದ ಉಂಟಾಗುವ ಸಮಸ್ಯೆಗಳ ಕುರಿತು ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ ಹೊರರಾಜ್ಯದ ಜನರು ಕನ್ನಡಿಗರ ಮೇಲೆ ಹಲ್ಲೆ ಮಾಡುವ, ಬೆದರಿಕೆಯೊಡ್ಡುವ ಘಟನೆಗಳು ದಿನೇದಿನೆ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ.

Sreeleela: ನಟಿ ಶ್ರೀಲೀಲಾ ದಿಡೀರ್ ಮದುವೆ: ಅರಿಶಿನ ಶಾಸ್ತ್ರದ ಫೋಟೋ ವೈರಲ್

TAGGED:A young woman from another state hit an auto driver with her shoewhat happened?
Share This Article
Facebook Twitter Copy Link Print
Previous Article Sreeleela: ನಟಿ ಶ್ರೀಲೀಲಾ ದಿಡೀರ್ ಮದುವೆ: ಅರಿಶಿನ ಶಾಸ್ತ್ರದ ಫೋಟೋ ವೈರಲ್
Next Article homemade note repairing hack ಹರಿದು ಹೋದ ನೋಟನ್ನು ಸರಿಮಾಡಲು ಈ ರೀತಿ ಮಾಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?