ಆಟೊ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಅನ್ಯರಾಜ್ಯದ ಯುವತಿ: ಆಗಿದ್ದೇನು?
newsics.com ಬೆಂಗಳೂರು: ಸ್ಕೂಟರ್‌ಗೆ ಆಟೋ ಟಚ್ ಆಯ್ತು ಎಂಬ ಕಾರಣಕ್ಕೆ ಹೊರರಾಜ್ಯದ ಯುವತಿಯೋರ್ವಳು ನಗರದ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಘಟನೆ ಬೆಳ್ಳಂದೂರು ಸರ್ಕಲ್‌ನಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಆಟೋ ಚಾಲಕನ ಮೊಬೈಲ್‌ನಲ್ಲಿ ರೆಕಾರ್ಡ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಆಗಿದ್ದೇನು? ಸ್ಕೂಟರ್‌ನಲ್ಲಿ ಬಂದಿದ್ದ ಯುವತಿಯ ವಾಹನಕ್ಕೆ ಆಟೋ ಸ್ವಲ್ಪ ಟಚ್ ಆಗಿದೆ ಎನ್ನಲಾಗಿದೆ. ಇದರಿಂದ ಕೋಪಗೊಂಡ ಯುವತಿ, ಆಟೋ ಚಾಲಕನೊಂದಿಗೆ ವಾಗ್ವಾದಕ್ಕಿಳಿದಿದ್ದಾಳೆ. ಮಾತಿಗೆ ಮಾತು ಬೆಳೆದು, ಯುವತಿ ತನ್ನ ಚಪ್ಪಲಿಯನ್ನು ತೆಗೆದು ಆಟೋ … Continue reading ಆಟೊ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಅನ್ಯರಾಜ್ಯದ ಯುವತಿ: ಆಗಿದ್ದೇನು?
Copy and paste this URL into your WordPress site to embed
Copy and paste this code into your site to embed