Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Coronvirus ಕೊರೋನಾಗೆ ಮತ್ತೊಬ್ಬರು ಬಲಿ, 58 ಮಂದಿಗೆ ಸೋಂಕು
ಕರ್ನಾಟಕಪ್ರಮುಖ

Coronvirus ಕೊರೋನಾಗೆ ಮತ್ತೊಬ್ಬರು ಬಲಿ, 58 ಮಂದಿಗೆ ಸೋಂಕು

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 58 ಜನರಿಗೆ ಕೋವಿಡ್ ಪಾಸಿಟಿವ್ ಅಂತ ವರದಿಯಲ್ಲಿ ತಿಳಿದು ಬಂದಿದೆ. ಅಲ್ಲದೇ ಸೋಂಕಿನಿಂದ ವ್ಯಕ್ತಿಯೊರ್ವ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಆರೋಗ್ಯ ಇಲಾಖೆಯಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಆರ್ ಟಿ ಪಿ ಸಿ ಆರ್ ಮೂಲಕ 354, ರಾಟ್ ಮೂಲಕ 66 ಸೇರಿದಂತೆ 420 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ಇವರಲ್ಲಿ 58 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂದಿದೆ.

ಇಂದು 53 ಸೋಂಕಿತರು ಗುಣಮುಖರಾಗಿದ್ದಾರೆ. ಹೀಗಾಗಿ ಸಕ್ರೀಯ ಪ್ರಕರಣಗಳ ಸಂಖ್ಯೆ 238ಕ್ಕೆ ತಲುಪಿದೆ. ಹೋಂ ಐಸೋಲೇಷನ್ ನಲ್ಲಿ 225 ಸೋಂಕಿತರಿದ್ದರೇ, 6 ಮಂದಿ ಖಾಸಗಿ, 6 ಮಂದಿ ಸರ್ಕಾರಿ ಆಸ್ಪತ್ರೆಯಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದೆ.

ಕೊರೋನಾ ಸೋಂಕಿಗೆ ಒಳಗಾಗಿದ್ದಂತ ಬೆಂಗಳೂರಿನ 63 ವರ್ಷದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂಬುದಾಗಿ ಹೇಳಿದೆ.

homemade note repairing hack ಹರಿದು ಹೋದ ನೋಟನ್ನು ಸರಿಮಾಡಲು ಈ ರೀತಿ ಮಾಡಿ

TAGGED:58 people infectedAnother person dies from coronavirus
Share This Article
Facebook Twitter Copy Link Print
Previous Article homemade note repairing hack ಹರಿದು ಹೋದ ನೋಟನ್ನು ಸರಿಮಾಡಲು ಈ ರೀತಿ ಮಾಡಿ
Next Article Suchata Chuangsri 2025ರ ವಿಶ್ವ ಸುಂದರಿಯಾಗಿ ಥಾಯ್ಲೆಂಡಿನ ಸುಚತಾ ಚುವಾಂಗ್ ಶ್ರೀ ಆಯ್ಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?