Coronvirus ಕೊರೋನಾಗೆ ಮತ್ತೊಬ್ಬರು ಬಲಿ, 58 ಮಂದಿಗೆ ಸೋಂಕು
newsics.com ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 58 ಜನರಿಗೆ ಕೋವಿಡ್ ಪಾಸಿಟಿವ್ ಅಂತ ವರದಿಯಲ್ಲಿ ತಿಳಿದು ಬಂದಿದೆ. ಅಲ್ಲದೇ ಸೋಂಕಿನಿಂದ ವ್ಯಕ್ತಿಯೊರ್ವ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಆರೋಗ್ಯ ಇಲಾಖೆಯಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಆರ್ ಟಿ ಪಿ ಸಿ ಆರ್ ಮೂಲಕ 354, ರಾಟ್ ಮೂಲಕ 66 ಸೇರಿದಂತೆ 420 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 58 ಜನರಿಗೆ … Continue reading Coronvirus ಕೊರೋನಾಗೆ ಮತ್ತೊಬ್ಬರು ಬಲಿ, 58 ಮಂದಿಗೆ ಸೋಂಕು
Copy and paste this URL into your WordPress site to embed
Copy and paste this code into your site to embed