Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Engineer student ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಮತ್ತೋರ್ವ ಇಂಜಿನಿಯರಿಂಗ್ ವಿದ್ಯಾರ್ಥಿ
ಕರ್ನಾಟಕಪ್ರಮುಖ

Engineer student ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಮತ್ತೋರ್ವ ಇಂಜಿನಿಯರಿಂಗ್ ವಿದ್ಯಾರ್ಥಿ

Share
0 Min Read
SHARE

newsics.com

ಪೊನ್ನಂಪೇಟೆ: ಎರಡು ದಿನಗಳ ಹಿಂದಷ್ಟೇ ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಳು. ಈ ಘಟನೆ ಮಾಸುವ ಮುನ್ನವೇ ಅದೇ ಕಾಲೇಜಿನ ಮತ್ತೋರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಯಶ್ವಂತ್ (20) ಆತ್ಮಹತ್ಯೆ ,ಮಾಡಿಕೊಂಡಿರುವ ವಿದ್ಯಾರ್ಥಿ. ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಸಿಇಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ.

ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಯಶ್ವಂತ್ ಸಾವಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಪಿರಿಯಾಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Nigeria floods ನೈಜೀರಿಯಾದಲ್ಲಿ ಭೀಕರ ಪ್ರವಾಹಕ್ಕೆ 115 ಮಂದಿ ಬಲಿ : ವೈರಲ್ ವಿಡಿಯೋ ನೋಡಿ

TAGGED:Another student of Ponnampet Engineering College committed
Share This Article
Facebook Twitter Copy Link Print
Previous Article Nigeria floods ನೈಜೀರಿಯಾದಲ್ಲಿ ಭೀಕರ ಪ್ರವಾಹಕ್ಕೆ 115 ಮಂದಿ ಬಲಿ : ವೈರಲ್ ವಿಡಿಯೋ ನೋಡಿ
Next Article Relationship ಒಂಟಿಯಾಗಿರುವವರು ತುಂಬಾ ಸಂತೋಷವಾಗಿರುತ್ತಾರೆ!: ಕಾರಣ?

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?