Ration Card ಅನರ್ಹರ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
newsics.com ಬೆಂಗಳೂರು: ಅನ್ಯಭಾಗ್ಯ ಯೋಜನೆಯಡಿ ನೀಡಲಾಗುವ ಪಡಿತರವನ್ನು ಅನರ್ಹರು ಕೂಡ ಪಡೆಯುತ್ತಿದ್ದಾರೆ ಎನ್ನುವ ಆರೋಪ ಮೊದಲಿನಿಂದಲೂ ಕೇಳಿಬರುತ್ತಿತ್ತು. ಆದರೆ ಇದೀಗ ಇದಕ್ಕೆ ಸರ್ಕಾರ ಬ್ರೇಕ್ ಹಾಕಲು ಮುಂದಾಗಿದೆ. ಇದಕ್ಕೂ ಮುಂಚೆ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿ ಅಂತಹವರನ್ನು ಎಪಿಎಲ್‌ಗೆ ವಾರ್ಗಾಯಿಸುವ ಕೆಲಸವನ್ನು ಮಾಡಿತ್ತು. ಇದೀಗ ಅನರ್ಹರ ಬಳಿಯಿರುವ ಪಡಿತರ ಚೀಟಿಗಳನ್ನು ರದ್ದುಗೊಳಿಪಡಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಸುಮಾರು ಶೇಕಡ 74ರಷ್ಟು ಬಿಪಿಎಲ್ ಕಾರ್ಡ್ ಗಳಿದ್ದು, ಅನರ್ಹರನ್ನು ಗುರುತಿಸಿ ತೆಗೆದು ಹಾಕುವ … Continue reading Ration Card ಅನರ್ಹರ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
Copy and paste this URL into your WordPress site to embed
Copy and paste this code into your site to embed