Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Siddaramaiah SSLCಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಿ ಎಂದ ಸಿಎಂ ಸಿದ್ದರಾಮಯ್ಯ
ಕರ್ನಾಟಕಪ್ರಮುಖ

Siddaramaiah SSLCಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಿ ಎಂದ ಸಿಎಂ ಸಿದ್ದರಾಮಯ್ಯ

Share
1 Min Read
SHARE

newsics.com

ಬೆಂಗಳೂರು: SSLC ಪರೀಕ್ಷೆಯಲ್ಲಿ 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಶೇ.62.34ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಫಲಿತಾಂಶ ಕಡಿಮೆ ಬಂದಿದೆ. ಈ ನಿಟ್ಟಿನಲ್ಲಿ ಇಂದು ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮಾಡಿದ ಸಿಎಂ ಸಿದ್ದರಾಮಯ್ಯ , ಎಸ್ಎಸ್ಎಲ್ಸಿ ಫಲಿತಾಂಶ ವಿಚಾರವಾಗಿ ಮಹತ್ವದ ಚರ್ಚೆ ಮಾಡಿದ್ದಾರೆ.

ಈ ವೇಳೆ ಫಲಿತಾಂಶ ಕಡಿಮೆ ಬರುವುದಕ್ಕೆ ಶಿಕ್ಷಕರ, ಸಿಬ್ಬಂದಿ ಕೊರತೆ ಎಂದು ಇಲ್ಲ ಸಲ್ಲಸ ನೆಪ ಹೇಳಬೇಡಿ ಎಂದಿದ್ದಾರೆ. ಅಷ್ಟೇ ಅಲ್ಲದೆ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ಗೆ ಸೂಚನೆ ನೀಡಿದ್ದಾರೆ.

DDPIಗಳಿಗೆ ಸಿಎಂ ಶಾಕ್

ಡಿಸಿ ಮತ್ತು ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದು, ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡಬೇಕು. ನೋಟಿಸ್ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ಗೆ ಸೂಚಿಸಿದ್ದಾರೆ.

ಶಿಕ್ಷಕರು ಮತ್ತು ಡಿಡಿಪಿಐಗಳು ಆಸಕ್ತಿಯಿಂದ ಕೆಲಸ ಮಾಡಿದರೆ ಉತ್ತಮ ಫಲಿತಾಂಶ ಎಲ್ಲಾ ಕಡೆ ಬರುತ್ತದೆ. ದಕ್ಷಿಣ ಕನ್ನಡ ಮತ್ತು ಇತರೆ ಜಿಲ್ಲೆಗಳಲ್ಲಿ ಉತ್ತಮ ಫಲಿತಾಂಶ ಬರುತ್ತಿದೆ. ಡಿಡಿಪಿಐಗಳು ಜವಾಬ್ದಾರಿ ತೆಗೆದುಕೊಳ್ಳಬೇಕು. ಡಿಸಿಪಿಐಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದ್ದಾರೆ.

https://x.com/CMofKarnataka/status/1928712090048417823?ref_src=twsrc%5Etfw%7Ctwcamp%5Etweetembed%7Ctwterm%5E1928712090048417823%7Ctwgr%5E52b4469f9d4d5d73ad8d62efdb82ce7b08afb465%7Ctwcon%5Es1_c10&ref_url=https%3A%2F%2Fm.test.in%2F

Nalwadi Krishnaraja Wadiyar ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯ ಬಾಯಿಗೆ ಬೀಡಿ ಇಟ್ಟು ಪುಂಡಾಟ

TAGGED:CM Siddaramaiah says to issue notice to DDPIs of districts which got less than 60% results in SSLC and take action
Share This Article
Facebook Twitter Copy Link Print
Previous Article Nalwadi Krishnaraja Wadiyar ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯ ಬಾಯಿಗೆ ಬೀಡಿ ಇಟ್ಟು ಪುಂಡಾಟ
Next Article ಕೋಪದಲ್ಲಿ ಗಂಡನ ಮೇಲೆ ಕೊತ ಕೊತ ಕುದಿಯುತ್ತಿದ್ದ ಎಣ್ಣೆ ಸುರಿದ ಪತ್ನಿ

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?