Siddaramaiah SSLCಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಿ ಎಂದ ಸಿಎಂ ಸಿದ್ದರಾಮಯ್ಯ

newsics.com ಬೆಂಗಳೂರು: SSLC ಪರೀಕ್ಷೆಯಲ್ಲಿ 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಶೇ.62.34ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಫಲಿತಾಂಶ ಕಡಿಮೆ ಬಂದಿದೆ. ಈ ನಿಟ್ಟಿನಲ್ಲಿ ಇಂದು ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮಾಡಿದ ಸಿಎಂ ಸಿದ್ದರಾಮಯ್ಯ , ಎಸ್ಎಸ್ಎಲ್ಸಿ ಫಲಿತಾಂಶ ವಿಚಾರವಾಗಿ ಮಹತ್ವದ ಚರ್ಚೆ ಮಾಡಿದ್ದಾರೆ. ಈ ವೇಳೆ ಫಲಿತಾಂಶ ಕಡಿಮೆ ಬರುವುದಕ್ಕೆ ಶಿಕ್ಷಕರ, ಸಿಬ್ಬಂದಿ ಕೊರತೆ ಎಂದು ಇಲ್ಲ ಸಲ್ಲಸ ನೆಪ ಹೇಳಬೇಡಿ ಎಂದಿದ್ದಾರೆ. ಅಷ್ಟೇ ಅಲ್ಲದೆ ಶೇ … Continue reading Siddaramaiah SSLCಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಿ ಎಂದ ಸಿಎಂ ಸಿದ್ದರಾಮಯ್ಯ